Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳಗಾವಿ: 188 ಸಾಧಕ ಎಸೆಸೆಲ್ಸಿ...

ಬೆಳಗಾವಿ: 188 ಸಾಧಕ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ13 May 2019 9:29 PM IST
share

ಬೆಳಗಾವಿ, ಮೇ 13: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಹಾಗೂ ಮೈಸೂರು ಮಿನರಲ್ಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಜನದಿನದ ಪ್ರಯುಕ್ತ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕನ್ನಡ, ಇಂಗ್ಲಿಷ್, ಮರಾಠಿ ಹಾಗೂ ಉರ್ದು ಮಾಧ್ಯಮದ ಪ್ರತಿಭಾವಂತ 188 ಸಾಧಕ ವಿದ್ಯಾರ್ಥಿಗಳಿಗೆ ರವಿವಾರ ರಾತ್ರಿ ಸನ್ಮಾನಿಸಲಾಯಿತು.

ನಗರದ ಬೆಳಗಾವಿ ಕ್ಲಬ್ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ಎಂಟು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಮತ್ತು ಐಪ್ಯಾಡ್ ಹಾಗೂ ಇತರ 180 ವಿದ್ಯಾರ್ಥಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕಗಳ ಜೊತೆಗೆ ಸ್ಮರಣಿಕೆಗಳನ್ನು ನೀಡಲಾಯಿತು.

ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮಿ, ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮಿ, ಮುತ್ನಾಳ ಕೇದಾರ ಪೀಠದ ಸ್ವಾಮಿ, ಬಡೆಕೊಳ್ಳಮಠದ ನಾಗೇಂದ್ರ ಸ್ವಾಮಿ ಕಾರ್ಯಕ್ರಮದ ಸಾನಿಧ್ಯ ವಹಿಸಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಇಂತಹ ಅಪರೂಪದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಕ್ಷೇತ್ರದ ಸಮಗ್ರ ಅಭಿವೃದ್ಧಿ ಪಡಿಸುವುದಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೆ ಮಾಡುತ್ತೇನೆ. ಗ್ರಾಮೀಣ ಕ್ಷೇತ್ರ ಶಿಕ್ಷಣದಲ್ಲಿ ಅತ್ಯಂತ ಹಿಂದುಳಿದಿದೆ. ಇಲ್ಲಿಯ ಶಾಲೆಗಳು ಅಭಿವೃದ್ಧಿ ಕಂಡಿರಲಿಲ್ಲ. ನಾನು ಆಯ್ಕೆಯಾದ ನಂತರ ಹಲವಾರು ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು.

ಈ ಭಾಗದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಏನಾಗಬೇಕೋ ಎಲ್ಲವನ್ನೂ ಹಂತಹಂತವಾಗಿ ಮಾಡಲಾಗುವುದು. ಗ್ರಾಮೀಣ ಕ್ಷೇತ್ರದ ಜನರು ನನಗೆ ಸ್ವಾಭಿಮಾನದ ಮರುಹುಟ್ಟು ನೀಡಿದ್ದಾರೆ. ಅವರ ಸಂಪೂರ್ಣ ಋಣ ನನ್ನ ಮೇಲಿದೆ. ಜೀವನ ಪರ್ಯಂತ ಅವರ ಸೇವೆ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಸಿ.ಸಿ.ಪಾಟೀಲ್, ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳ್ಕರ್, ಬಸವರಾಜ ಮ್ಯಾಗೋಟಿ, ಯುವರಾಜ ಕದಂ ಸೇರಿದಂತೆ ನೂರಾರು ಜನಪ್ರತಿನಿಧಿಗಳು, ಸಾವಿರಾರು ನಾಗರಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X