Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಸೆಸ್ಸೆಫ್ ತೌಡುಗೊಳಿ: ಪಕ್ಷಿಗೊಂದು...

ಎಸ್ಸೆಸ್ಸೆಫ್ ತೌಡುಗೊಳಿ: ಪಕ್ಷಿಗೊಂದು ಹನಿ ನೀರು ಅಭಿಯಾನ, ರಮಝಾನ್ ಸ್ಟಡಿ ಕ್ಲಾಸ್

ವಾರ್ತಾಭಾರತಿವಾರ್ತಾಭಾರತಿ13 May 2019 10:44 PM IST
share
ಎಸ್ಸೆಸ್ಸೆಫ್ ತೌಡುಗೊಳಿ: ಪಕ್ಷಿಗೊಂದು ಹನಿ ನೀರು ಅಭಿಯಾನ, ರಮಝಾನ್ ಸ್ಟಡಿ ಕ್ಲಾಸ್

ತೌಡುಗೋಳಿ, ಮೇ 12: ಎಸ್ಸೆಸ್ಸೆಫ್ ತೌಡುಗೊಳಿ  ಶಾಖಾ ವತಿಯಿಂದ  ಪಕ್ಷಿಗೊಂದು ಹನಿ ನೀರು ಅಭಿಯಾನ ಕಾರ್ಯಕ್ರಮವು ತೌಡುಗೊಳಿ ಪರಿಸರದಲ್ಲಿ ಉಮರುಲ್ ಫಾರೂಕ್ ಸುನ್ನಂಗಳ  ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ತೌಡುಗೋಳಿ ಜುಮಾ ಮಸೀದಿ ಕತೀಬ್ ಅಬ್ದುಲ್ ಹಮೀದ್ ಸಖಾಫಿಯವರು ಬೇಸಿಗೆ ಕಾಲದಲ್ಲಿ ನೀರಿಲ್ಲದೆ ಮೂಕ ಪ್ರಾಣಿ ಪಕ್ಷಿಗಳು ಸಾವಿನಂಚಿನಲ್ಲಿದೆ ನಾವು ಅದರ ರಕ್ಷಣೆ ಮಾಡಬೇಕಾಗಿದೆ ಎಂದು ಯುವಕರಲ್ಲಿ ಅರಿವು ಮೂಡಿಸಿದರು.

ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಮುಡಿಪು ಡಿವಿಜನ್  ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ಮಾತನಾಡುತ್ತಾ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲ ತಾಪಕ್ಕೆ ಎಲ್ಲಾ ಜೀವಿಗಳು ತತ್ತರಿಸುತ್ತಿವೆ. ಮನುಷ್ಯರಷ್ಟೇ ಅಲ್ಲ, ಪ್ರಾಣಿ ಪಕ್ಷಿಗಳು ನೀರಿಗಾಗಿ ಕಷ್ಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಅರಿತ ಪ್ರಾಣಿ, ಪಕ್ಷಿಗಳ ಸಂಕಷ್ಟ ಅರಿತು ರಕ್ಷಣೆ ಮಾಡಲು ಇಲ್ಲಿಯ ಎಸ್ಸೆಸ್ಸೆಫ್ ವಿದ್ಯಾರ್ಥಿಗಳು ಮುಂದಾಗಿದ್ದಾರೆ. ಆ ಮೂಲಕ ಮಾನವ ಧರ್ಮಕ್ಕೆ ಮುನ್ನಡೆ ಬರೆದಿದ್ದಾರೆ.

ತಾಲ್ಲೂಕಿನಾದ್ಯಂತ ದಾಖಲೆ ಪ್ರಮಾಣದಲ್ಲಿ ಬಿಸಿಲಿನ ತಾಪಮಾನವಿದೆ. ಜಲಮೂಲಗಳು ಬತ್ತಿವೆ. ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ನೀರಿಗಾಗಿ ಮೈಲುಗಟ್ಟಲೆ ಅಲೆಯಬೇಕಾಗಿದೆ. ಇದು ಸಣ್ಣ ಪಕ್ಷಿ, ಪ್ರಾಣಿಗಳ ಬದುಕಿಗೆ ಮಾರಕ ವಾಗಿದೆ. ನೀರಿಲ್ಲದೆ ಪಕ್ಷಿಗಳು ಜೀವ ಕಳೆದುಕೊಳ್ಳುವ ಭೀತಿ ಕಾಡುತ್ತಿದೆ.

ಪ್ರಾಣಿ, ಪಕ್ಷಿಗಳ ಈ ಸಮಸ್ಯೆ ಕಂಡ ಇಲ್ಲಿಯ ಎಸ್ಸೆಸ್ಸೆಫ್ ವಿದ್ಯಾರ್ಥಿಗಳು, ಅವರುಗಳ ರಕ್ಷಣೆಗಾಗಿ ತಮ್ಮ ಶೈಲಿಯಲ್ಲಿ ನೆರವಿನ ಹಸ್ತ ಕೈಚಾಚಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಸಫೀಕ್ ತೌಡುಗೋಳಿ,ಉಮರುಲ್ ಫಾರೂಕ್,ಮೊಯಿದಿನ್ ಕುಂಞ ಬಲಪು ,ಬದುರುದ್ಧೀನ್ ಬಲಪು, ಸಿದ್ದೀಕ್ ಬವಲಗುರಿ, ಅನೀಫ್ ತೌಡುಗೋಳಿ ಮುಂತಾದಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಸೂದ್ ಬಾಹ್ಶನಿ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X