Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ಸೇರಿ ಹಲವು ನಾಯಕರು ಉಳಿದುಕೊಂಡಿದ್ದ...

ಸಿಎಂ ಸೇರಿ ಹಲವು ನಾಯಕರು ಉಳಿದುಕೊಂಡಿದ್ದ ಕೊಠಡಿ ಮೇಲೆ ಐಟಿ ದಾಳಿ

ವಾರ್ತಾಭಾರತಿವಾರ್ತಾಭಾರತಿ14 May 2019 5:35 PM IST
share
ಸಿಎಂ ಸೇರಿ ಹಲವು ನಾಯಕರು ಉಳಿದುಕೊಂಡಿದ್ದ ಕೊಠಡಿ ಮೇಲೆ ಐಟಿ ದಾಳಿ

ಹುಬ್ಬಳ್ಳಿ, ಮೇ 14: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಾಯಕರು ಉಳಿದುಕೊಂಡಿದ್ದ ಕೊಠಡಿಗಳನ್ನು ಪರಿಶೀಲಿಸಿದ್ದಾರೆ.

ಲೋಕಸಭಾ ಚುನಾವಣೆ ವೇಳೆ ಮಂಡ್ಯ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ ಸೇರಿದಂತೆ ಸಾಕಷ್ಟು ಜಾಗಗಳಲ್ಲಿ ತಪಾಸಣೆ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಿದ್ದರು. ಕೆಲವು ಕಡೆ ಹಣ, ಆಸ್ತಿ ಸಿಗದಿದ್ದರೂ ಕೆಲವು ಕಡೆ ಒಳ್ಳೆ ಕುಳಗಳೇ ಬಲೆಗೆ ಬಿದ್ದಿದ್ದವು. ಆದರೆ ಈ ಬಾರಿ ತೆರಿಗೆ ಅಧಿಕಾರಿಗಳು ಏನೂ ಸಿಗದೇ ಬರಿಗೈಲಿ ವಾಪಸ್ ಹೋಗಿದ್ದಾರೆ.

ಹುಬ್ಬಳ್ಳಿಯಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಂಗಿರುವ ಗೋಕುಲ ರಸ್ತೆಯ ಡಿನಿಸನ್ಸ್ ಹೊಟೇಲ್ ಹಾಗೂ ಸಚಿವ ಡಿಕೆ ಶಿವಕುಮಾರ್ ಅವರು ತಂಗಿರುವ ಕಾಟನ್ ಕೌಂಟಿ ಕ್ಲಬ್ ಕೊಠಡಿಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇನ್ನು ಸಚಿವ ಝಮೀರ್ ಅಹ್ಮದ್ ಖಾನ್, ಆರ್.ವಿ.ದೇಶಪಾಂಡೆ, ಎಂಎಲ್‌ಸಿ ನಸೀರ್ ಅಹ್ಮದ್, ಸಂತೋಷ್ ಲಾಡ್, ಎಮ್.ಟಿ.ಬಿ ನಾಗರಾಜ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ವಾಸ್ತವ್ಯ ಹೂಡಿರುವ ಕೊಠಡಿಗಳನ್ನೂ ತಪಾಸಣೆ ನಡೆಸಿದ್ದಾರೆ. ಹೊಟೇಲ್ ದಾಖಲೆಗಳನ್ನೂ ವಶಕ್ಕೆ ಪಡೆದಿದ್ದಾರೆ.

ಗೋವಾ ಮತ್ತು ಬೆಳಗಾವಿ ಭಾಗದ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ವಾರ್ಡ್‌ರೋಬ್, ಟೇಬಲ್, ಕಾಟ್‌ಗಳನ್ನೂ ಬಿಡದೆ ಪರಿಶೀಲನೆ ಮಾಡಿದ್ದಾರೆ. ಈ ದಾಳಿಯಲ್ಲಿ ಅಧಿಕಾರಿಗಳಿಗೆಗೆ ಏನಾದರೂ ಸಿಕ್ಕಿದೆಯಾ ಅನ್ನುವ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಒಟ್ಟಾರೆ, ಲೋಕಸಭೆ ಚುನಾವಣೆ ವೇಳೆ ಶುರುವಾದ ಐಟಿ ದಾಳಿ ಮಿನಿ ಸಮರದಲ್ಲೂ ಮುಂದುವರಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X