Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಕ್ಕೆ...

ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ15 May 2019 8:38 PM IST
share

ಉಡುಪಿ, ಮೇ 15: ಮಣಿಪಾಲದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಸರಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ನಿಲಯದಲ್ಲಿ ಒಟ್ಟು 50 ವಿದ್ಯಾರ್ಥಿಗಳಿಗೆ ಅವಕಾಶ ವಿದ್ದು, ಶೇ.75 ಅಲ್ಪಸಂಖ್ಯಾತ ಮತ್ತು ಶೇ.25 ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ.

ಪ್ರವೇಶ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗಿರಬೇಕು. ವಿದ್ಯಾರ್ಥಿಯು ಅರ್ಜಿ ನಮೂನೆಯ ಜೊತೆಗೆ ವಿದ್ಯಾರ್ಥಿಯ ಜಾತಿ /ಆದಾಯ ಪ್ರಮಾಣ ಪತ್ರ, 2018-19 ನೇ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ನಿಲಯಕ್ಕೆ ಇರುವ ದೂರದ ಬಗ್ಗೆ ಸ್ಥಳೀಯ ಗ್ರಾಪಂನಿಂದ ಪಡೆದ ದೂರದ ಪ್ರಮಾಣ ಪತ್ರ, ಎರಡು ಫೋಟೊಗಳನ್ನು ಲಗತ್ತಿಸಬೇಕು.

ಈ ಕುರಿತ ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574596 ಅಥವಾ 0820-2574881 ಸಂಪರ್ಕಿಸುವಂತೆ ಹಾಗೂ ಅರ್ಜಿಗಳನ್ನು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ, ಉಡುಪಿ ದೂ.ಸಂಖ್ಯೆ: 0820-2520739, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ರಜತಾದ್ರಿ, ಮಣಿಪಾಲ, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕಾರ್ಕಳ ದೂ.ಸಂಖ್ಯೆ: 08258-231101, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕುಂದಾಪುರ ದೂ.ಸಂಖ್ಯೆ: 08254-230370 ಇವರಿಗೆ ಸಲ್ಲಿಸುವಂತೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X