Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಗತ್ತಿನ ಬಹುದೊಡ್ಡ ನಟ ಪ್ರಧಾನಿ ಮೋದಿ:...

ಜಗತ್ತಿನ ಬಹುದೊಡ್ಡ ನಟ ಪ್ರಧಾನಿ ಮೋದಿ: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ17 May 2019 10:36 PM IST
share
ಜಗತ್ತಿನ ಬಹುದೊಡ್ಡ ನಟ ಪ್ರಧಾನಿ ಮೋದಿ: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಮಿರ್ಝಾಪುರ,ಮೇ.17: ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಬಹುದೊಡ್ಡ ನಟ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವ್ಯಂಗ್ಯವಾಡಿದ್ದಾರೆ.

ಲೋಕಸಭಾ ಚುನಾವಣಾ ಅಭಿಯಾನದ ಅಂತಿಮ ದಿನವಾದ ಗುರುವಾರ ಉತ್ತರ ಪ್ರದೇಶದ ಮಿರ್ಝಾಪುರದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, ನೀವು ಜಗತ್ತಿನ ಬಹುದೊಡ್ಡ ನಟನಿಗೆ ಮತ ಹಾಕಿದ್ದೀರಿ ಎನ್ನುವುದನ್ನು ನೀವು ಅರ್ಥಮಾಡಿಕೊಳ್ಳಬೇಕು. ನೀವು ನಟ ಅಮಿತಾಬ್ ಬಚ್ಚನ್ ಅವರನ್ನೂ ಆಯ್ಕೆ ಮಾಡಬಹುದಿತ್ತು. ಯಾರೇ ಆಗಲೀ ನಿಮಗಾಗಿ ಏನನ್ನೂ ಮಾಡಲಾರರು ಎಂದು ಕುಟುಕಿದ್ದಾರೆ.

ನಟ ಅಮಿತಾಬ್ ಬಚ್ಚನ್ ಒಂದೊಮ್ಮೆ ಪ್ರಿಯಾಂಕಾ ಗಾಂಧಿ ತಂದೆ ರಾಜೀವ್ ಗಂಧಿಯ ಆಪ್ತಸ್ನೇಹಿತರಾಗಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ. 1984ರಲ್ಲಿ ರಾಜೀವ್ ಗಾಂಧಿ ಅವರ ಒತ್ತಾಯಕ್ಕೆ ಅಮಿತಾಬ್ ಉತ್ತರ ಪ್ರದೇಶದ ಅಲಹಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರು. ಆದರೆ ನಂತರ ಬೋಫೋರ್ಸ್ ಹಗರಣದಲ್ಲಿ ತನ್ನ ಹೆಸರು ಕೇಳಿಬಂದ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಂದಿನಿಂದ ಕಾಂಗ್ರೆಸ್ ಮತ್ತು ಬಚ್ಚನ್ ಸಂಬಂಧ ಹಳಸಲು ತೊಡಗಿತ್ತು.

ನಂತರ ಬಚ್ಚನ್ ಪತ್ನಿ ನಟಿ ಜಯಾ ಬಚ್ಚನ್ ಸಮಾಜವಾದಿ ಪಕ್ಷ ಸೇರುವ ಮೂಲಕ ಗಾಂಧಿ ಮತ್ತು ಬಚ್ಚನ್ ಕುಟುಂಬಗಳ ನಡುವಿನ ರಾಜಕೀಯ ಭಿನ್ನಾಭಿಪ್ರಾಯಗಳು ಮತ್ತಷ್ಟು ಹೆಚ್ಚಾದವು. ಮುಂದೆ, ಅಮಿತಾಬ್ ಬಚ್ಚನ್ ಗುಜರಾತ್ ಪ್ರವಾಸೋದ್ಯಮ ಇಲಾಖೆಯ ರಾಯಭಾರಿಯಾದ ನಂತರವಂತೂ ಅವರು ಬಿಜೆಪಿ ಸಮೀಪವಾಗುತ್ತಿದ್ದಾರೆ ಎಂದೇ ಮಾಧ್ಯಮಗಳು ವರದಿ ಮಾಡಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X