ನಳಿನ್‌ರನ್ನು ಬಂಧಿಸಿ ಜೈಲಿಗಟ್ಟಿರಿ: ಸಿಪಿಎಂ
ಮಂಗಳೂರು, ಮೇ 18: ರಾಷ್ಟ್ರಪಿತಾ ಮಹಾತ್ಮ ಗಾಂಧೀಜಿ ಅವರನ್ನು ಕೊಂದ ನಾಥೂರಾಮ ಗೋಡ್ಸೆಯನ್ನು ವೈಭವೀಕರಿಸಿದ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ರನ್ನು ರಾಷ್ಟ್ರದ್ರೋಹಿ ಪ್ರಕರಣದಡಿ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಬಂಧಿಸಿ ಜೈಲಿಗೆ ಅಟ್ಟಬೇಕು ಎಂದು ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಒತ್ತಾಯಿಸಿದ್ದಾರೆ.
Next Story





