Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇರಿಹಿಲ್: ಪ್ರವಾಹ ರಕ್ಷಣಾ ಮುನ್ಸೂಚನಾ...

ಮೇರಿಹಿಲ್: ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ; ಬೀಚ್, ನದಿಗಳಿಗೆ ಗೃಹರಕ್ಷಕರ ನಿಯೋಜನೆ

ವಾರ್ತಾಭಾರತಿವಾರ್ತಾಭಾರತಿ18 May 2019 11:17 PM IST
share
ಮೇರಿಹಿಲ್: ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ; ಬೀಚ್, ನದಿಗಳಿಗೆ ಗೃಹರಕ್ಷಕರ ನಿಯೋಜನೆ

ಮಂಗಳೂರು, ಮೇ 18: ಮುಂಬರುವ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಯುವ ಸಲುವಾಗಿ ಸೋಮೇಶ್ವರ, ಉಲ್ಲಾಳ, ಪಣಂಬೂರು, ತಣ್ಣೀರ್‌ಬಾವಿ, ಸಸಿಹಿತ್ಲು, ಫಾತಿಮ ಬೀಚ್, ಮೊಗವೀರ್ ಪಟ್ನ ಸುರತ್ಕಲ್ ಬೀಚ್‌ಗಳಿಗೆ ತಲಾ ಮೂವರು ಗೃಹರಕ್ಷಕ ರನ್ನು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ಮುರಳಿ ಮೋಹನ್ ಚೂಂತಾರು ನಿಯೋಜಿಸಿದರು.

ನಗರದ ಮೇರಿಹಿಲ್ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಜಿಲ್ಲಾ ಸಮಾದೇಷ್ಟರ ಅಧ್ಯಕ್ಷತೆಯಲ್ಲಿ ನಡೆದ ಪ್ರವಾಹ ರಕ್ಷಣಾ ಮುನ್ಸೂಚನೆ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ಮಳೆಗಾಲದ ಸಮಯದಲ್ಲಿ ಉಪ್ಪಿನಂಗಡಿಯ ನೇತ್ರಾವತಿ-ಕುಮಾರಧಾಮ ಸಂಗಮ, ಕಡಬದ ಹೊಸಮಠ ಸೇತುವೆ, ಸುಬ್ರಹ್ಮಣ್ಯದ ಕುಮಾರಧಾರ, ಸುಳ್ಯದಲ್ಲಿ ಜೋಡುಪಾಳ್ಯ ಹಾಗೂ ಪಯಾಸ್ವಿನ್, ಬಂಟ್ವಾಳದ ಬಿ.ಸಿ.ರಸ್ತೆ, ಬೆಳ್ತಂಗಡಿಯಲ್ಲಿ ನೇತ್ರಾವತಿ ನದಿಯಲ್ಲಿ ಆಗುವ ಅನಾಹುತಗಳ ಪ್ರವಾಹಗಳ ರಕ್ಷಣಾ ಕಾರ್ಯಗಳಿಗೆ ತಲಾ ನಾಲ್ಕು ಗೃಹರಕ್ಷಕರನ್ನು ನಿಯೋಜಿಸಲು ಘಟಕಾಧಿಕಾರಿಗಳಿಗೆ ಡಾ.ಮುರಳಿ ಮೋಹನ್ ತಿಳಿಸಿದರು.

ಎಲ್ಲ ಘಟಕಾಧಿಕಾರಿಗಳಿಗೆ ತಮ್ಮತಮ್ಮ ಘಟಕಗಳಿಗೆ ಅಗತ್ಯವಿರುವ ಪ್ರವಾಹ ರಕ್ಷಣಾ ಸಲಕರಣೆಗಳ ಕೋರಿಕೆಯ ಪತ್ರವನ್ನು ನೀಡಲು ನಿರ್ದೇಶಿಸಲಾಯಿತು. ತಮ್ಮತಮ್ಮ ಘಟಕಗಳಲ್ಲಿರುವ ಮುಳುಗು ತಜ್ಞರು ಹಾಗೂ ಪ್ರವಾಹ ರಕ್ಷಣಾ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರನ್ನು ಸನ್ನದ್ಧಗೊಳಿಸಲು ಆದೇಶಿಸಿದರು.

ಸಭೆಯಲ್ಲಿ ಕಚೇರಿಯ ಉಪ ಸಮಾದೇಷ್ಟ ರಮೇಶ್, ಕಚೇರಿಯ ಅಧೀಕ್ಷಕ ರತ್ನಾಕರ್ ಹಾಗೂ ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್., ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್‌ಶೇರ್, ಮುಲ್ಕಿ ಘಟಕದ ಪ್ರಭಾರ ಘಟಕಾಧಿಕಾರಿ ಲೋಕೇಶ್, ಸುರತ್ಕಲ್ ಘಟಕದ ಪ್ರಭಾರ ಘಟಕಾಧಿಕಾರಿ ರಮೇಶ್, ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ದಿನೇಶ್, ಕಡಬದ ಸಾರ್ಜೆಂಟ್ ತೀರ್ಥೇಶ್, ಸುಬ್ರಹ್ಮಣ್ಯ ಘಟಕದ ಸಾರ್ಜೆಂಟ್ ಹರೀಶ್ವಂದ್ರ, ಸುಳ್ಯ ಘಟಕದ ಸಾರ್ಜೆಂಟ್ ಅಬ್ದುಲ್ ಗಫೂರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X