Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್‍ನಲ್ಲಿ ಹೋಮಿಯೋಪಥಿ ರಾಷ್ಟ್ರೀಯ...

ಆಳ್ವಾಸ್‍ನಲ್ಲಿ ಹೋಮಿಯೋಪಥಿ ರಾಷ್ಟ್ರೀಯ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ19 May 2019 8:32 PM IST
share
ಆಳ್ವಾಸ್‍ನಲ್ಲಿ ಹೋಮಿಯೋಪಥಿ ರಾಷ್ಟ್ರೀಯ ಸಮಾವೇಶ

ಮೂಡುಬಿದಿರೆ: ವೈದ್ಯಕೀಯ ಕ್ಷೇತ್ರದ ಯಾವುದೇ ವಿಭಾಗದಲ್ಲಿ ನೀವು ಆಸಕ್ತರಾಗಿದ್ದು, ನಂಬಿಕೆ ಹಾಗೂ ಶ್ರದ್ಧೆಯಿಂದ ವ್ಯಾಸಂಗ ಮಾಡಿದಲ್ಲಿ ವೃತ್ತಿ ಜೀವನದಲ್ಲಿ ತೃಪ್ತಿ, ಯಶಸ್ಸು ಸಿಗುತ್ತದೆ. ಹಿಂದೆ ಹೊಮಿಯೋಪಥಿ ಸೇರಲು ಹಿಂದೇಟು ಹಾಕುವ ಪರಿಸ್ಥಿತಿಯಿತ್ತು. ಆದರೆ ಈಗ ಹೋಮಿಯೋಪಥಿಗೆ ಆಧ್ಯತೆ ನೀಡಿ ಆಯ್ಕೆ ಮಾಡುತ್ತಿರುವುದು ಆಶಾದಾಯಕ ಬೆಳವಣಿಗೆ. ಹೊಮಿಯೋಪಥಿ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆಯಾಗಬೇಕು. ಸಂಶೋಧನೆಯಿಂದಾಗಿ ಕ್ಷೇತ್ರದಲ್ಲಿ ಅಪನಂಬಿಕೆಗಳು ದೂರವಾಗುತ್ತದೆ. ವಿದ್ಯಾರ್ಥಿಗಳು ಹೊಮಿಯೋಪಥಿ ಸಂಶೋಧನೆಗೆ ಹೆಚ್ಚಿನ ಗಮನವಹಿಸಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. 

ಆಳ್ವಾಸ್ ಹೋಮಿಯೋಪಥಿ ಕಾಲೇಜು ಮತ್ತು ಭಾರತೀಯ ಹೋಮಿಯೋಪಥಿ ವೈದ್ಯ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಭವನದಲ್ಲಿ ಭಾನುವಾರ ನಡೆದ `ಡಿಕೋಡ್’ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. 
ಭಾರತೀಯ ಹೋಮಿಯೋಪಥಿ ವೈದ್ಯ ಸಂಘದ ಅಧ್ಯಕ್ಷ ಡಾ.ಅಜಿತ್ ಕುಮಾರ್ ವಿ.ಕೆ ಅಧ್ಯಕ್ಷತೆ ವಹಿಸಿದರು.

ಪದಾಧಿಕಾರಿಗಳ ಆಯ್ಕೆ: ಭಾರತೀಯ ಹೋಮಿಯೋಪಥಿ ವೈದ್ಯ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಹರೀಂದ್ರನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಡಾ.ಬಿ ಆನಂದ ರಾಮನ್ ಆಯ್ಕೆಯಾದರು. ಡಾ.ಸಿನ್‍ಸೆನ್ ಜೋಸೆಫ್ ಚುನಾವಣಾಧಿಕಾರಿ ಯಾಗಿ ಭಾಗವಹಿಸಿದರು. 

ಡಾ.ಅನಿತಾ ಎಸ್. ಸಾಲುಂಕೆ, ಡಾ.ಸಿನ್‍ಸೆನ್ ಸಂಪನ್ಮೂಲ ಜೋಸೆಫ್ ವ್ಯಕ್ತಿಯಾಗಿದ್ದರು. ಕಾಲೇಜಿನ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ.ಪ್ರವೀಣ್ ರೈ ,ಉಪ ಪ್ರಾಂಶುಪಾಲ ಡಾ.ರೋಶನ್ ಪಿಂಟೋ, ಆಡಳಿತಾಧಿಕಾರಿ ಡಾ.ಪ್ರಜ್ಞಾ ಆಳ್ವ ಉಪಸ್ಥಿತರಿದ್ದರು.

ಆಳ್ವಾಸ್ ಹೊಮೀಯೋಪಥಿ ಕಾಲೇಜಿನ ಪ್ರಾಂಶುಪಾಲ, ಸಮ್ಮೇಳನದ ಅಧ್ಯಕ್ಷ ಡಾ.ಪ್ರವೀಣ್ ರಾಜ್ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಅರುಳ್‍ವನನ್ ಡಾ.ಅರುಲ್ವನನ್ ಪ್ರಾಸ್ತಾವಿಕವಾಗಿ ಮಾತನಾಡಿ ವರದಿ ಮಂಡಿಸಿದರು. ಕೋಶಾಧಿಕಾರಿ ಡಾ.ಚಂದ್ರನ್ ಆರ್ಥಿಕ ವರದಿ ವಾಚಿಸಿದರು. ಡಾ.ಅರ್ಚನಾ  ಸಿ. ಇಂಗೋಲೆ ಕಾರ್ಯಕ್ರಮ ನಿರೂಪಿಸಿದರು. ಡಾ.ಅವಿನಾಶ್ ವಂದಿಸಿದರು. 

ಮುಕ್ತ ಚಟುವಟಿಕೆಯ ವೇದಿಕೆಯಲ್ಲಿ ಡಾ.ವೈ.ಎಂ ಖಾದ್ರಿ ಹಾಗೂ ಡಾ.ಅರ್ಚನಾ ಅವರನ್ನು ಗೌರವಿಸಲಾಯಿತು. ದುಬೈ, ರಾಜಸ್ಥಾನ, ತಮಿಳುನಾಡು, ಕೇರಳ ಸಹಿತ ವಿವಿಧ ಕಡೆಗಳಿಂದ ಪ್ರತಿನಿಧಿಗಳು ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X