ಬೆಂಗಳೂರು, ಮೇ 20: ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಕೊಲೆಗೈದಿರುವ ಘಟನೆ ಇಲ್ಲಿನ ತಿಲಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಿಲಕನಗರದ ಬಿಟಿಬಿ ಪ್ರದೇಶದ ನಿವಾಸಿ ರಾಜಶೇಖರ್(22) ಕೊಲೆಯಾದ ಯುವಕ ಎಂದು ತಿಳಿದುಬಂದಿದ್ದು, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.