Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಂಗಳವಾರದಿಂದ ಅಮೂಲ್ ಹಾಲಿನ ಬೆಲೆ ಏರಿಕೆ

ಮಂಗಳವಾರದಿಂದ ಅಮೂಲ್ ಹಾಲಿನ ಬೆಲೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ20 May 2019 10:24 PM IST
share
ಮಂಗಳವಾರದಿಂದ ಅಮೂಲ್ ಹಾಲಿನ ಬೆಲೆ ಏರಿಕೆ

ಹೊಸದಿಲ್ಲಿ, ಮೇ 20: ಉತ್ಪಾದನಾ ವೆಚ್ಚದಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ಅಮೂಲ್ ತನ್ನ ಪ್ರತಿ ಲೀಟರ್ ಹಾಲಿಗೆ ಮಂಗಳವಾರದಿಂದ 2 ರೂ. ಏರಿಕೆ ಮಾಡಿದೆ ಎಂದು ಅಮೂಲ್ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಈ ಹಿಂದೆ 2017ರಲ್ಲಿ ಅಮೂಲ್ ತನ್ನ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿತ್ತು.

ಹಾಲಿನ ಬೆಲೆ ಏರಿಕೆಯಾಗುವ ರಾಜ್ಯಗಳಲ್ಲಿ ಗುಜರಾತ್, ಪಶ್ಚಿಮಬಂಗಾಳ, ದಿಲ್ಲಿ-ಎನ್‌ಸಿಆರ್, ಕೋಲ್ಕೊತ್ತಾ, ಉತ್ತರಾಖಂಡ ಹಾಗೂ ಮಹಾರಾಷ್ಟ್ರ ಸೇರಿವೆ ಎಂದು ಗುಜರಾತ್ ಕೋಆಪರೇಟಿವ್ ಮಿಲ್ಕ್ ಮಾರ್ಕೇಟಿಂಗ್ ಫೆಡರೇಶನ್ ಹೇಳಿದೆ. ಇದರೊಂದಿಗೆ 500 ಮಿಲ್ಲಿ ಲೀಟರ್‌ನ ‘ಅಮೂಲ್ ಗೋಲ್ಡ್ ನ ಬೆಲೆ ಅಹ್ಮದಾಬಾದ್‌ನಲ್ಲಿ ರೂ. 27ಕ್ಕೆ ಏರಿಕೆಯಾಗಲಿದೆ. ‘ಅಮೂಲ್ ಶಕ್ತಿ’ಗೆ ರೂ. 25, ‘ಅಮೂಲ್ ತಾಜಾ’ಕ್ಕೆ ರೂ. 21 ‘ಅಮೂಲ್ ಡೈಮಂಡ್’ಗೆ ರೂ. 28 ಆಗಲಿದೆ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X