ದ.ಕ.ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ನಳಿನ್ಗೆ 69,122 ಮತಗಳ ಮುನ್ನಡೆ
ಮಂಗಳೂರು, ಮೇ 23: ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ 69,122 ಮತಗಳ ಮುನ್ನಡೆ ಸಾಧಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್ 1,92,440 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ 1,23,318 ಮತ ಪಡೆದಿದ್ದಾರೆ.
ಎಸ್ಡಿಪಿಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ 9,751 ಮತಗಳನ್ನು ಪಡೆದಿದ್ದಾರೆ. ಒಟ್ಟು 3,31,309 ಮತಗಳ ಎಣಿಕೆಯಾಗಿದೆ. 1,840 ನೋಟ ಮತಗಳು ಚಲಾವಣೆಯಾಗಿವೆ.
Next Story