Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಬಲವಾದ ಕಪಾಳಮೋಕ್ಷ’: ಸೋಲನ್ನು ಪ್ರಕಾಶ್...

‘ಬಲವಾದ ಕಪಾಳಮೋಕ್ಷ’: ಸೋಲನ್ನು ಪ್ರಕಾಶ್ ರೈ ಬಣ್ಣಿಸಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ23 May 2019 6:47 PM IST
share
‘ಬಲವಾದ ಕಪಾಳಮೋಕ್ಷ’: ಸೋಲನ್ನು ಪ್ರಕಾಶ್ ರೈ ಬಣ್ಣಿಸಿದ್ದು ಹೀಗೆ…

ಬೆಂಗಳೂರು, ಮೇ 23: ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡಿರುವ ನಟ ಪ್ರಕಾಶ್ ರೈ, ‘ನನಗೆ ಇದು ಬಲವಾದ ಕಪಾಳಮೋಕ್ಷ’ ಎಂದು ಬಣ್ಣಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಿಝ್ವಾನ್ ಅರ್ಷದ್ ಹಾಗೂ ಬಿಜೆಪಿಯ ಪಿ ಸಿ ಮೋಹನ್ ವಿರುದ್ಧ  ಪ್ರಕಾಶ್ ಸ್ಪರ್ಧಿಸಿದ್ದರು.

``ನನ್ನ ಹಾದಿಯಲ್ಲಿ ಇನ್ನಷ್ಟು ನಿಂದನೆ, ಟ್ರೋಲ್ ಮತ್ತು ಅವಮಾನ ಬರುತ್ತಿರುವಂತೆಯೇ ಇದು ನನಗೆ ಬಲವಾದ ಕಪಾಳಮೋಕ್ಷ.  ಆದರೆ ನಾನು ನನ್ನ ನಿಲುವಿಗೆ ಬದ್ಧನಾಗಿದ್ದೇನೆ. ಜಾತ್ಯತೀತ ಭಾರತಕ್ಕೆ ನನ್ನ ಹೋರಾಟ ಮುಂದುವರಿಯುವುದು.  ಮುಂದಿನ ಕಠಿಣ ಪಯಣ ಈಗಷ್ಟೇ ಆರಂಭಗೊಂಡಿದೆ. ನನ್ನ ಈ ಪಯಣದಲ್ಲಿ ನನ್ನ ಜತೆಗಿದ್ದ ಎಲ್ಲರಿಗೂ ಧನ್ಯವಾದಗಳು, ಜೈ ಹಿಂದ್,'' ಎಂದು ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ.

ಜನವರಿ 1ರಂದು ರಾಜಕೀಯ ಪ್ರವೇಶಿಸಿದ್ದ ಪ್ರಕಾಶ್ ನಾಮಪತ್ರ ಸಲ್ಲಿಸುವ ಮುಂಚೆಯೇ ಪ್ರಚಾರ ಆರಂಭಿಸಿದ್ದರು. ಮೋದಿ ಸರಕಾರದ ಕಟು ಟೀಕಾಕಾರರಾಗಿಯೂ ಅವರು ಗುರುತಿಸಲ್ಪಟ್ಟಿದ್ದಾರೆ.

a SOLID SLAP on my face ..as More ABUSE..TROLL..and HUMILIATION come my way..I WILL STAND MY GROUND ..My RESOLVE to FIGHT for SECULAR INDIA will continue..A TOUGH JOURNEY AHEAD HAS JUST BEGUN ..THANK YOU EVERYONE WHO WERE WITH ME IN THIS JOURNEY. .... JAI HIND

— Prakash Raj (@prakashraaj) May 23, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X