Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಾರದೊಳಗೆ ಮೈತ್ರಿ ಸರಕಾರ ಪತನ: ನಳಿನ್...

ವಾರದೊಳಗೆ ಮೈತ್ರಿ ಸರಕಾರ ಪತನ: ನಳಿನ್ ಕುಮಾರ್ ಕಟೀಲ್

ವಾರ್ತಾಭಾರತಿವಾರ್ತಾಭಾರತಿ24 May 2019 10:45 PM IST
share
ವಾರದೊಳಗೆ ಮೈತ್ರಿ ಸರಕಾರ  ಪತನ: ನಳಿನ್ ಕುಮಾರ್ ಕಟೀಲ್

ಬಂಟ್ವಾಳ : ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಸರಕಾರ ಅಸ್ತಿತ್ವಕ್ಕೆ ಬಂದ ವಾರದೊಳಗೆ ಕರ್ನಾಟಕದ ಮೈತ್ರಿ ಸರಕಾರವು ಪತನಗೊಂಡು ಬಿಎಸ್ ವೈ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಭವಿಷ್ಯ ಹೇಳಿದ್ದಾರೆ.

ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಳಿಕ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಗೆ ಶುಕ್ರವಾರ ರಾತ್ರಿ ಭೇಟಿ ನೀಡಿ ಪಕ್ಷದ ಪ್ರಮುಖ ಕಾರ್ಯ ಕರ್ತರನ್ನುದ್ದೇಶಿಸಿ ಮಾತನಾಡಿದರು.

ಈ ಹಿಂದೆ ಬಿಎಸ್ ವೈ ಅವರು ಮುಖ್ಯಮಂತ್ರಿಯಾಗಿದ್ದಾಗ ಗರಿಷ್ಠ ಮೊತ್ತದ ಅನುದಾನ ಜಿಲ್ಲೆಗೆ ಹರಿದು ಬಂದಿದೆ. ಕೇಂದ್ರ ಮತ್ತು ರಾಜ್ಯದಲ್ಲೂ ಒಂದೇ ಪಕ್ಷದ ಆಡಳಿತ ಬಂದಾಗ ಮತ್ತಷ್ಟು ಅನುದಾನವನ್ನು ತರಲು ಸಹಕಾರಿಯಾಗುವುದು ಎಂದರು.

ದೇಶದಲ್ಲಿ ವಂಶ ರಾಜಕಾರಣದ ಭೋಗ ಜೀವನಕ್ಕೆ ಅವಕಾಶವಿಲ್ಲ ಎಂಬುದು ಈ ಚುನಾವಣೆಯಲ್ಲಿ ಸಾಭೀತಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ತ್ಯಾಗ ಮತ್ತು ಸಂತ ಜೀವನಕ್ಕೆ ಜನತೆ ಮನ್ನಣೆ ನೀಡಿದ್ದಾರೆ ಎಂದರು.

ಕಳೆದ 28 ವರ್ಷಗಳಿಂದ ದ.ಕ.ಜಿಲ್ಲೆಯಲ್ಲಿ ಬಿಜೆಪಿ ಸಂಸದರಿದ್ದು, ಈಗ ಏಳು ಬಿಜೆಪಿ ಶಾಸಕರನ್ನು ಹೊಂದಿದೆ. ಆ ಮೂಲಕ ಪ್ರಧಾನಿ ಮೋದಿ ಯವರ ಕಲ್ಪನೆಯಂತೆ ಜಿಲ್ಲೆ ಕಾಂಗ್ರೆಸ್ ಮುಕ್ತವಾಗಿದೆ ಹಾಗೆಯೇ ಕರ್ನಾಟಕದಲ್ಲು 25 ಸಂಸದರನ್ನು ಬಿಜೆಪಿ ಗೆಲುವು ಸಾಧಿಸಿ ಕರ್ನಾಟಕದಲ್ಲೂ ಕಾಂಗ್ರೆಸ್ ಮುಕ್ತವಾಗಿದೆ. ದೇಶದಲ್ಲಿ ವಿಪಕ್ಷ ಸ್ಥಾನಕ್ಕು ಅನರ್ಹವಾಗಿದೆ ಎಂದರು.

ಶಾಸಕ ಯು.ರಾಜೇಶ್ ನಾಯ್ಕ್  ಸಂಸದರನ್ನು ಸನ್ಮಾನಿಸಿ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಗಿಂತ ಈ ಚುನಾವಣೆಯಲ್ಲಿ ಬಂಟ್ವಾಳ ದಿಂದಲು 32 ಸಾವಿರಕ್ಕು ಅಧಿಕ ಮತಗಳಷ್ಟು ಮುನ್ನಡೆ ಸಾಧಿಸಿ ಬಂಟ್ವಾಳ ಕ್ಷೇತ್ರವು ಬಿಜೆಪಿಯ ಭದ್ರಕೋಟೆ ಎಂಬುದನ್ನು ಸಾಭೀತುಪಡಿಸಿದೆ ಎಂದರು.

ರಾಜ್ಯ ಸಹ ವಕ್ತಾರೆ ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಕ್ಷೇತ್ರ ಸಮಿತಿ ಪ್ರ.ಕಾರ್ಯದರ್ಶಿ ಮೋನಪ್ಪ ದೇವಸ್ಯ, ಪಕ್ಷದ ಮುಖಂಡರಾದ ದಿನೇಶ್ ಅಮ್ಟೂರು, ದಿನೇಶ್ ಭಂಡಾರಿ, ಪುರುಷೊತ್ತಮ ಶೆಟ್ಟಿವಾಮದಪದವು, ತಾಪಂಸದಸ್ಯ ಪ್ರಭಾಕರ ಪ್ರಭು,ಗಣೇಶ್ ಸುವರ್ಣಮಾಜಿಸದಸ್ಯರಾದ ಸೋಮಪ್ಪಕೋಟ್ಯಾನ್,ವಸಂತಕುಮಾರ್ ಅಣ್ಣಳಿಕೆ,ಪ್ರಮುಖರಾದ ವಜ್ರನಾಥ ಕಲ್ಲಡ್ಕ,ಬೊಳ್ಳುಕಲ್ಲು ನಾರಾಯಣಪೂಜಾರಿ,ರಂಜಿತ್ ಮೈರ,ಪ್ರಮೋದ್ ಕುಮಾರ್ ಅಜ್ಜಿಬೆಟ್ಟು,ಸಂತೋಷ್ ಕುಮಾರ್ ಬೆಟ್ಟು,ಹರೀಶ್ ಆಚಾರ್ಯ ಹಾಗೂ ಪುರಸಭಾಸದಸ್ಯರು ಉಪಸ್ಥರಿದ್ದರು.

ಇದೇ ವೇಳೆ ಕಾರ್ಯಕರ್ತರು ಸಂಸದರನ್ನು ಅಭಿನಂದಿಸಿದರು. ದಿವಂಗತ ಶರತ್ ಮಡಿವಾಳ ಅವರ ತಂದೆ ತನಿಯಪ್ಪ ಮಡಿವಾಳ ಅವರಿಂದ ಸಂಸದ ನಳಿನ್ ಕುಮಾರ್ ಕಟೀಲ್ ಆರ್ಶೀವಾದ ಪಡೆದುಕೊಂಡರು. ರಾಮದಾಸ್ ಬಂಟ್ವಾಳ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X