ಶಿರ್ವ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಶಿರ್ವ, ಮೇ 26: ವೈಯಕ್ತಿಕ ಕಾರಣದಿಂದ ಮೇ 17ರಂದು ರಾತ್ರಿ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಂಟಕಲ್ ಅರಸಿಕಟ್ಟೆ ನಿವಾಸಿ ಸಂಜೀವ (67) ಎಂಬವರು ಮೇ 26ರಂದು ಬೆಳಗ್ಗೆ 8.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





