ಉಡುಪಿ, ಮೇ 29: ಆತ್ರಾಡಿ ಚೆನ್ನಿಬೆಟ್ಟು ನಿವಾಸಿ ಸಂತೋಷ್ ಪೂಜಾರಿ (42) ಎಂಬವರು ವೈಯಕ್ತಿಕ ಕಾರಣದಿಂದ ಮೇ 29ರಂದು ಬೆಳಗ್ಗೆ ತಾನು ಕೆಲಸ ಮಾಡಿಕೊಂಡಿದ್ದ ಕೊರಂಗ್ರಪಾಡಿಯ ಮಹಾಕಾಳಿ ಹೋಟೆಲಿನ ರೂಮಿನ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.