Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ​ರಾಜ್ಯ ಮಟ್ಟದ ವಿಜ್ಞಾನ ಲೇಖಕರ...

ಉಡುಪಿ: ​ರಾಜ್ಯ ಮಟ್ಟದ ವಿಜ್ಞಾನ ಲೇಖಕರ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ30 May 2019 7:45 PM IST
share

ಉಡುಪಿ, ಮೇ30: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ 32ನೇ ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಬರಹಗಾರರ ತರಬೇತಿ ಶಿಬಿರವನ್ನು ಜೂ.21ರಿಂದ 24ರವರೆಗೆ ಬೆಂಗಳೂರಿನ ಎಚ್.ಕೆ.ಇ.ಎಸ್ ಶ್ರೀವೀರೇಂದ್ರ ಪಾಟೀಲ್ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗುತ್ತಿದೆ.

4 ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ವಿಜ್ಞಾನ ಲೇಖನಗಳ ಬರಹ, ಲೇಖನ ಪ್ರಕಾರಗಳು, ಮಾಧ್ಯಮಕ್ಕೆ ಬರಹ, ವಿಜ್ಞಾನ ಬರಹದಲ್ಲಿನ ಸಮಸ್ಯೆಗಳು ಮುಂತಾದ ವಿಷಯದ ಬಗೆಗೆ ಮಾಹಿತಿ, ಪೂರಕ ಉಪನ್ಯಾಸಗಳನ್ನು ವಿಷಯ ತಜ್ಞರು ನೀಡಲಿದ್ದಾರೆ. ಆಸಕ್ತರು ತಮ್ಮ ಪರಿಣಿತಿ ಹಾಗೂಆಸಕ್ತಿಗೆ ಅನುಗುಣವಾಗಿ ಜೂನ್ 4ರ ಒಳಗೆ ಎರಡು ವೈಜ್ಞಾನಿಕ ಲೇಖನಗಳನ್ನು ತಮ್ಮ ಹೆಸರು, ವಿಳಾಸ, ದೂರವಾಣಿ/ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿಳಾಸದೊಂದಿಗೆ ವಿಜ್ಞಾನ ಪರಿಷತ್ತಿನ ಇ-ಮೇಲ್ krvp.info@gmail.com ಗೆ ಕಳುಹಿಸಬೇಕು. ಈ ಹಿಂದೆ ಲೇಖನಗಳನ್ನು ಕಳುಹಿಸಿರುವ ಅ್ಯರ್ಥಿಗಳು ಮತ್ತೊಮ್ಮೆ ಕಳುಹಿಸುವ ಅಗತ್ಯವಿಲ್ಲ.

ಲೇಖನಗಳು ವಿಜ್ಞಾನ ಪರಿಷತ್ತಿಗೆ ಬಂದ ನಂತರ ಅವುಗಳ ವಿಶ್ಲೇಷಣೆಯನ್ನು ಆಧರಿಸಿ ಬರಹಗಾರರನ್ನು ಶಿಬಿರಕ್ಕೆ ಆಹ್ವಾನಿಸಲಾಗುತ್ತದೆ. ಆಯ್ಕೆಯಾದ ಶಿಬಿರಾರ್ಥಿಗಳಿಗೆ ನಾಡಿನ ವಿಜ್ಞಾನ ಅಂಕಣಕಾರರು, ಹಿರಿಯ ವಿಜ್ಞಾನ ಲೇಖಕರು ಹಾಗೂ ವಿಜ್ಞಾನ ಕ್ಷೇತ್ರದ ಪರಿಣಿತರು ವಿಜ್ಞಾನ ಬರವಣಿಗೆ ಕುರಿತ ವಿವಿಧ ಕೌಶಲ್ಯ, ಆಕರ, ಶಬ್ದಬಳಕೆ ಮುಂತಾದ ಅಂಶಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ. ನೋಂದಣಿ ಉಚಿತ ವಾಗಿದ್ದು, ಶಿಬಿರಾರ್ಥಿ ಗಳಿಗೆ ಪರಿಷತ್ತಿನಿಂದ ಊಟ ಮತ್ತು ವಾಸ್ತವ್ಯದ ವ್ಯವಸ್ಥೆ ಕಲ್ಪಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಶಿಬಿರದ ನಿರ್ದೇಶಕಿ ಶ್ರೀಮತಿ ಹರಿಪ್ರಸಾದ್ (ಮೊ.ನಂ:9945101649),ಕಚೇರಿ ದೂರವಾಣಿ: 080-26718939 / 9483549159ನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ್ ಕಡ್ಲೇವಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X