Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಿಮೆ ಶುಲ್ಕದೊಂದಿಗೆ ಉನ್ನತ...

ಕಡಿಮೆ ಶುಲ್ಕದೊಂದಿಗೆ ಉನ್ನತ ಶಿಕ್ಷಣಕ್ಕಾಗಿ ಗಾಂಧಿ ನಗರ ಪ್ರಥಮ ದರ್ಜೆ ಕಾಲೇಜು

ವಾರ್ತಾಭಾರತಿವಾರ್ತಾಭಾರತಿ30 May 2019 8:09 PM IST
share

ಮಂಗಳೂರು, ಮೇ 30: ಅತ್ಯಂತ ಕಡಿಮೆ ಶುಲ್ಕದೊಂದಿಗೆ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯಲು ಮಂಗಳೂರು ವಿಶ ವಿದ್ಯಾನಿಲಯದ ಸಂಯೋಜನೆ ಗೊಳಪಟ್ಟ ಸರಕಾರಿ ಪ್ರಥಮ ದರ್ಜೆ ಕಾಲೇಜು ಗಾಂಧಿನಗರ ಕಾವೂರು ಶಾಲೆಯಲ್ಲಿ ಅವಕಾಶವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

2019-20ನೆ ಸಾಲಿನಲ್ಲಿ ಬಿ.ಎ,ಬಿ.ಕಾಂ,ಬಿಬಿಎ/ಬಿಬಿಎಂ ಮಾಡುವ ಎಸ್.ಸಿ ಎಸ್.ಟಿ ವಿದ್ಯಾರ್ಥಿಗಳು 4160 ರೂ .,ಇತರ ಹುಡುಗಿಯರು ರೂ.4340 ಇತರ ಹುಡುಗರು 5280 ರೂ. ಶುಲ್ಕ ಪಾವತಿಸಿ ಉನ್ನತ ಶಿಕ್ಷಣದಲ್ಲಿ ಪದವಿ ಪಡೆಯಬಹುದಾಗಿದೆ.

ಇದಲ್ಲದೆ ಆದಾಯ ಪ್ರಮಾಣ ಪತ್ರ ಅಥವಾ ವಿದ್ಯಾರ್ಥಿ ವೇತನ ಪಡೆದರೆ ಸರಕಾರ ಶುಲ್ಕದ ಪೂರ್ಣ ಮರುಪಾವತಿ ಪಡೆಯಬಹುದಾಗಿದೆ. ವಿಶಾಲವಾದ ಕಟ್ಟಡ, ಉನ್ನತ ಗುಣಮಟ್ಟದ ಪೂರ್ಣ ಕಾಲಿಕ ಉಪನ್ಯಾಸರನ್ನು ಹೊಂದಿರುವ, ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಮತ್ತು ಸ್ಮಾರ್ಟ್ ಕ್ಲಾಸ್‌ಗಳು ವಿದ್ಯಾರ್ಥಿಗಳಿಗೆ ಸೂಕ್ತ ಪಠ್ಯ ಪುಸ್ತಕಗಳನ್ನು ಒದಗಿಸುವ ಸುಸಜ್ಜಿತ ಗ್ರಂಥಾಲಯ ,ವಿಶಾಲವಾದ ಆಟದ ಮೈದಾನ,ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪೋತ್ಸಾಹ ,ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಉಪನ್ಯಾಸ, ಇಂಗ್ಲಿಷ್ ಸ್ಪೀಕಿಂಗ್ ಕೋರ್ಸ್ ಗೆ ಸಂಬಂಧಿಸಿದ ತರಬೇತಿ ಹಾಗೂ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಉನ್ನತ ಮಾಹಿತಿ ಮತ್ತು ಉಪನ್ಯಾಸ, ಸರಕಾರದ ವಿವಿಧ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ, ಮಾರ್ಗದರ್ಶನ, ಸರಕಾರದ ವಿವಿಧ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್‌ಗಳ ಸೌಲಭ್ಯಗಳು ಸೇರಿದಂತೆ ಸರಕಾರದಿಂದ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಮಾಹಿತಿ ಮಾರ್ಗದರ್ಶನ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ದೂರವಾಣಿ ಸಂಖ್ಯೆ 0824-2482036,ಅಥವಾ 8618464215 ಅಥವಾ ಕಾಲೇಜಿನ ಇ-ಮೇಲ್   gjgckkavoor@gmail.com ಮೂಲಕ ಸಂಪರ್ಕಿಸ ಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X