Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ನಾಳೆ...

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ನಾಳೆ ಮತ ಎಣಿಕೆ

ರಾಜ್ಯಾದ್ಯಂತ ಶೇ.72.07 ರಷ್ಟು ಮತದಾನ

ವಾರ್ತಾಭಾರತಿವಾರ್ತಾಭಾರತಿ30 May 2019 9:40 PM IST
share
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ನಾಳೆ ಮತ ಎಣಿಕೆ

ಬೆಂಗಳೂರು, ಮೇ 30: ರಾಜ್ಯದ 61 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಹಾಗೂ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ನಾಳೆ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ.

ರಾಜ್ಯದಲ್ಲಿ ಎರಡನೆ ಹಂತದಲ್ಲಿ 30 ಸ್ಥಾನಗಳು ಅವಿರೋಧವಾಗಿ ಆಯ್ಕೆಗೊಂಡಿದ್ದು, ಉಳಿದ 1,296 ಸ್ಥಳೀಯ ಸಂಸ್ಥೆ ಸ್ಥಾನಗಳಿಗೆ ಚುನಾವಣೆ ನಡೆದಿದೆ. 1,615 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಶೇ.72.09 ರಷ್ಟು ಮತದಾನವಾಗಿದೆ. ನಾಳೆ ಮತ ಎಣಿಕೆ ನಡೆಯಲಿದ್ದು, 4,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ನಿನ್ನೆ ನಡೆದ ಉಪಚುನಾವಣೆಯಲ್ಲಿ ಬಿಬಿಎಂಪಿಯ ಎರಡು ಪಾಲಿಕೆ ಸ್ಥಾನಗಳಾದ ಕಾವೇರಿಪುರದಲ್ಲಿ ಶೇ.39.54 ಸಗಾಯಪುರದಲ್ಲಿ ಶೇ.44.83, ಹೆಬ್ಬಗೋಡಿ ನಗರಸಭೆ ವಾರ್ಡ್‌ನಲ್ಲಿ ಶೇ.40.07, ತುಮಕೂರು ಪಾಲಿಕೆಯ ವಾರ್ಡ್ 22 ರಲ್ಲಿ ಶೇ.57.06, ಸದಲಗಾ ಪುರಸಭೆ ಶೇ.89.99, ಮುಗಳಖೋಡ ಪುರಸಭೆ ಶೇ.93.99ರಷ್ಟು ಮತದಾನವಾಗಿದೆ.

ತಾಲೂಕು ಪಂಚಾಯತ್‌ಗಳಿಗೆ ನಡೆದ ಉಪಚುನಾವಣೆಯಲ್ಲಿ ಹೊಸದುರ್ಗ ತಾಲೂಕಿನ ಶ್ರೀರಾಂಪುರ ಕ್ಷೇತ್ರದಲ್ಲಿ ಶೇ.57.68, ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಕ್ಷೇತ್ರದಲ್ಲಿ ಶೇ.68.17, ಸವಣೂರು ತಾಲೂಕಿನ ಯಲವಿಗಿ ಕ್ಷೇತ್ರದಲ್ಲಿ ಶೇ.55.43, ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್.ಎಸ್‌ನಲ್ಲಿ ಶೇ.64.58, ಬೀದರ್ ತಾಲೂಕಿನ ಮರಕುಂದಾದಲ್ಲಿ ಶೇ.52.42, ಸಿಂಧನೂರು ತಾಲೂಕಿನ ಧಡೇಸೂಗೂರುನಲ್ಲಿ ಶೇ.64.07, ಉದ್ಬಾಳ(ಯು)ನಲ್ಲಿ ಶೇ.56.58, ಶೋರಾಪುರ ತಾಲೂಕಿನ ಹೆಬ್ಬಾಳ(ಬಿ)ನಲ್ಲಿ ಶೇ.49.03 ಹಾಗೂ ಗೆದ್ದಲಮರಿ ಕ್ಷೇತ್ರದಲ್ಲಿ ಶೇ.55.55 ಮತದಾನವಾಗಿದೆ.

ಇನ್ನುಳಿದಂತೆ ಮೇ 29 ರಂದು ರಾಜ್ಯದ 30 ಜಿಲ್ಲೆಗಳ 191 ಗ್ರಾಮ ಪಂಚಾಯತ್ ಗಳ 201 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಆದರೆ, 118 ಸ್ಥಾನಗಳಿಗೆ ಅವಿರೋಧ ಆಯ್ಕೆಯಾದ ಹಿನ್ನೆಲೆಯಲ್ಲಿ 76 ಸ್ಥಾನಗಳಿಗೆ ಉಪ ಚುನಾವಣೆ ನಡೆದಿದ್ದು, 297 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.

ಜೂ.1 ಕ್ಕೆ ಚುನಾವಣೆ

ಮೇ 29 ಕ್ಕೆ ನಡೆಯಬೇಕಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆ ಹಾಗೂ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣ ಪಂಚಾಯತಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಿದ ಪರಿಣಾಮ ಜೂ.1 ಕ್ಕೆ ಚುನಾವಣೆ ನಡೆಯಲಿದೆ. ನಾಳೆ ಬೆಳಗ್ಗೆ 7 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ಜೂ.3 ರಂದು ಮತ ಎಣಿಕೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X