Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿ ಜೊತೆ 57 ಸಚಿವರ ತಂಡದಿಂದ...

ಪ್ರಧಾನಿ ಮೋದಿ ಜೊತೆ 57 ಸಚಿವರ ತಂಡದಿಂದ ಪ್ರಮಾಣ ವಚನ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ30 May 2019 11:27 PM IST
share
ಪ್ರಧಾನಿ ಮೋದಿ ಜೊತೆ 57 ಸಚಿವರ ತಂಡದಿಂದ ಪ್ರಮಾಣ ವಚನ ಸ್ವೀಕಾರ

ಹೊಸದಿಲ್ಲಿ, ಮೇ.30: ನರೇಂದ್ರ ಮೋದಿ ಎರಡನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೋದಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಮೋದಿ ನಂತರ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಪ್ರಮಾಣ ವಚನ ಸ್ವೀಕರಿಸಿದರು. ಉಳಿದಂತೆ, ನಿತಿನ್ ಗಡ್ಕರಿ, ಡಿ.ವಿ ಸದಾನಂದ ಗೌಡ, ಮಾಜಿ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್, ಮತ್ತು ನಿರ್ಮಲಾ ಸೀತಾರಾಮನ್ ಅವರು ಮೋದಿ ಜೊತೆ ಪ್ರಮಾಣ ವಚನ ಸ್ವೀಕರಿಸಿದರು. ಕಳೆದ ಎರಡು ದಶಕಗಳಿಂದ ಪ್ರಧಾನಿ ಮೋದಿಯ ಆಪ್ತನಾಗಿದ್ದು, ಪಕ್ಷದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿರುವ ಅಮಿತ್ ಶಾ ಈ ಬಾರಿ ಸಚಿವ ಸಂಪುಟ ಸೇರಿದ್ದಾರೆ. ಅವರಿಗೆ ವಿತ್ತ ಸಚಿವಾಲಯದ ಜವಾಬ್ದಾರಿ ನೀಡುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಗುರುವಾರ ಹೊಸದಿಲ್ಲಿಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 6,000ಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಮೋರಿಶಸ್ ಪ್ರಧಾನ ಮಂತ್ರಿ, ಕಿರ್ಗಿಸ್ಥಾನ್ ಅಧ್ಯಕ್ಷ, ಬಾಂಗ್ಲಾದೇಶ, ಮ್ಯಾನ್ಮಾರ್, ಶ್ರೀಲಂಕ, ಥೈಲ್ಯಾಂಡ್, ನೇಪಾಳ ಮತ್ತು ಭೂತಾನ್‌ನ ಪ್ರಧಾನ ಮಂತ್ರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X