Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: 4 ಗ್ರಾಮಗಳ 400ಕ್ಕೂ ಅಧಿಕ...

ಬಂಟ್ವಾಳ: 4 ಗ್ರಾಮಗಳ 400ಕ್ಕೂ ಅಧಿಕ ಶಾಲಾಮಕ್ಕಳಿಗೆ ಪುಸ್ತಕ ವಿತರಣೆ

ವಾರ್ತಾಭಾರತಿವಾರ್ತಾಭಾರತಿ31 May 2019 9:13 PM IST
share
ಬಂಟ್ವಾಳ: 4 ಗ್ರಾಮಗಳ 400ಕ್ಕೂ ಅಧಿಕ ಶಾಲಾಮಕ್ಕಳಿಗೆ ಪುಸ್ತಕ ವಿತರಣೆ

ಬಂಟ್ವಾಳ, ಮೇ 31: ಭಾರತ ಜಗದ್ಗುರು ಆಗುವ ಕಾಲ ಸನ್ನಿಹಿತವಾಗಿದ್ದು, ಇಡೀ ಭಾರತ ಅವರನ್ನು ಅಭೂತಪೂರ್ವವಾಗಿ ಬೆಂಬಲಿಸಿದ್ದೇ ಇದಕ್ಕೆ ನಿದರ್ಶನ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಭಿಪ್ರಾಯಪಟ್ಟಿದ್ದಾರೆ.

ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ಸಂಭ್ರಮದ ಅಂಗವಾಗಿ ಸ್ಥಾಪಿಸಲಾದ ಸಜಿಪ ಜನಸೇವಾ ಚಾರಿಟೇಬಲ್ ಟ್ರಸ್ಟ್ ಅನ್ನು ಉದ್ಘಾಟಿಸಿ ಹಾಗೂ ಸಜಿಪನಡು, ಸಜಿಪಪಡು, ಸಜಿಪಮೂಡ ಹಾಗೂ ಸಜಿಪಮುನ್ನೂರು ಗ್ರಾಮಗಳ 400ಕ್ಕೂ ಅಧಿಕ ಶಾಲಾಮಕ್ಕಳಿಗೆ ಪುಸ್ತಕ ವಿತರಿಸಿ ಮಾತನಾಡಿದರು.

ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಜಾತಿ, ಧರ್ಮ, ಭಾಷೆ, ಮತೀಯ ರಾಜಕಾರಣಕ್ಕೆ ಮುಕ್ತಿ ನೀಡಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರದ್ದು ಎಂದರು. ದೇಶಕ್ಕಾಗಿ ಬದುಕಬೇಕು ಎಂಬುದನ್ನು ತನ್ನ ನಡವಳಿಕೆಯ ಮೂಲಕ ತೋರಿಸಿಕೊಟ್ಟ ಯುಗಪುರುಷ ಮೋದಿಯವರತ್ತ ಇಡೀ ಜಗತ್ತು ನೋಡುತ್ತಿದೆ, ಇದು ಭಾರತೀಯರೆಲ್ಲರೂ ಹೆಮ್ಮೆಪಡುವ ವಿಚಾರ ಎಂದರು.

ಸಜಿಪ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ರಾದ ಮುಳ್ಳುಂಜ ವೆಂಕಟೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು.
ಜಿಪಂ ಸದಸ್ಯ ರವೀಂದ್ರ ಕಂಬಳಿ, ಮಂಗಳೂರು ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ, ಬಂಟ್ವಾಳ ಬಿಜೆಪಿ ಉಪಾಧ್ಯಕ್ಷ ಶ್ರೀಕಾಂತ ಶೆಟ್ಟಿ, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಎಂ.ಸುಬ್ರಹ್ಮಣ್ಯ ಭಟ್, ಸಜಿಪಮೂಡ ಗ್ರಾಪಂ ಅಧ್ಯಕ್ಷ ವಿಶ್ವನಾಥ ಬೆಲ್ಚಡ ಕೂಡೂರು, ಸೀತಾರಾಮ ಶೆಟ್ಟಿ, ವಿಜಯ ಶಂಕರ ರೈ, ರಾಧಾಕೃಷ್ಣ ಆಳ್ವ, ಪ್ರದೀಪ್ ಶೆಟ್ಟಿ, ಸುನೀತಾ ಶೆಟ್ಟಿ, ಚಿನ್ನಯ್ಯ ಸಾಲಿಯಾನ್  ಸುರೇಶ್ ಸಾರ್ತಾವು, ವೇದಿಕೆಯಲ್ಲಿದ್ದರು.

ಟ್ರಸ್ಟ್ ಅಧ್ಯಕ್ಷ ಯಶವಂತ ದೇರಾಜೆ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ಆರ್ಥಿಕವಾಗಿ ಹಿಂದುಳಿದವರ ಸೇವೆಗೆ  ಟ್ರಸ್ಟ್ ಸದಾ ಸಿದ್ಧವಾಗಿದ್ದು, ಪ್ರತಿ ತಿಂಗಳು ಜನೋಪಯೋಗಿ ಕಾರ್ಯಕ್ರಮ ಆಯೋಜಿಸಲಿದೆ ಎಂದರು.

ಸುರೇಶ್ ಬಂಗೇರ ವಂದಿಸಿದರು. ವಸಂತ ಪೆರಾಜೆ ಕಾರ್ಯಕ್ರಮ ನಿರ್ವಹಿಸಿದರು. ಟ್ರಸ್ಟ್ ಸದಸ್ಯರಾದ ಮಹೇಶ್ ಕಿಲ್ಲೆ, ದೀಪಕ್, ಗಣೇಶ್ ಕಾರಾಜೆ, ಲೋಹಿತ್ ಪನೋಲಿಬೈಲು,ವಿಠಲ್ ತಲೆಮೊಗರು, ನವೀನ್ ಅಂಚನ್, ಯಶವಂತ ನಗ್ರಿ, ಹರೀಶ್ ಬಂಗೇರ,ನವೀನ್ ಸುವರ್ಣ, ಭಾಸ್ಕರ, ಲಿಂಗಪ್ಪ ದೋಟ ಮೊದಲಾದವರು ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X