Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಬಿದಿರು...

ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಬಿದಿರು ಬೆಳೆಸುವುದು ನಮ್ಮ ಗುರಿ: ಸತೀಶ್ ಜಾರಕಿಹೊಳಿ

ಬಿದಿರು ಬೆಳೆ, ಉತ್ಪನ್ನ ಮತ್ತು ಉದ್ಯಮ ವಿಚಾರ ಸಂಕಿರಣ ಮತ್ತು ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ1 Jun 2019 7:44 PM IST
share
ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಬಿದಿರು ಬೆಳೆಸುವುದು ನಮ್ಮ ಗುರಿ: ಸತೀಶ್ ಜಾರಕಿಹೊಳಿ

ಬೆಳಗಾವಿ, ಜೂ.1: ರೈತರಲ್ಲಿ ತಿಳುವಳಿಕೆ ಮೂಡಿಸಿ ಬಿದಿರು ಉತ್ಪಾದನೆಯನ್ನು ಜಿಲ್ಲೆಯಲ್ಲಿ ಹೆಚ್ಚಿಸಿ ಅದರ ಹೆಚ್ಚಿನ ಲಾಭಾಂಶವನ್ನು ಪಡೆಯುವುದಕ್ಕೆ ಅರಣ್ಯ ಇಲಾಖೆ ಸಹಾಯ ಮಾಡುತ್ತದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಜೈವಿಕ ಮತ್ತು ಪರಿಸರ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಶನಿವಾರ ನಗರದ ಸುವರ್ಣ ವಿಧಾನನಸೌಧದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಬಿದಿರು ಅಭಿಯಾನದ ಸಹಯೋಗದಲ್ಲಿ ಬಿದಿರು ಬೆಳೆ, ಉತ್ಪನ್ನ ಮತ್ತು ಉದ್ಯಮ ಎಂಬ ವಿಚಾರ ಸಂಕಿರಣ ಮತ್ತು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಬಿದಿರನ್ನು ಹೆಚ್ಚಾಗಿ ಬೆಳೆಯುವುದನ್ನು ಗಮನಿಸಿದ್ದೇನೆ. ಇದೇ ರೀತಿಯಲ್ಲಿ ಮುಂದುವರೆಸಲು ಸರಕಾರ ಪ್ರೋತ್ಸಾಹ ನೀಡುತ್ತದೆ. ಬೇರೆ ಬೆಳೆಗೆ ಹೋಲಿಸಿದರೆ ಅದರಂತೆ ಹಾಗೂ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಲಾಭವನ್ನು ನೀಡಲು ಸಹಾಯವಾಗಿದೆ ಎಂದು ಅವರು ಹೇಳಿದರು.

ಆಯಾ ಭಾಗದಲ್ಲಿ ಯಾವ ತಳಿಯ ಬಿದಿರು ಬೆಳೆಯಲು ಅವಶ್ಯಕತೆ ಇದೇ ಎಂದು ತಿಳಿದು ಅಂತವರಿಗೆ ನಮ್ಮ ಇಲಾಖೆಯಿಂದ ಪ್ರೋತ್ಸಾಹ ನೀಡಲಾಗುತ್ತದೆ. ಬಿದಿರಿನಿಂದ ಹಲವಾರು ಉಪಯೋಗವಿದೆ. ಅದರ ಲಾಭವನ್ನು ನಮ್ಮ ರೈತರು ಪಡೆದುಕೊಳ್ಳಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಖನಿಜ ನಿಗಮ ನಿಯಮಿತ (ಮೈಸೂರು ಮಿನಿರಲ್ಸ್ ಲಿ.) ಅಧ್ಯಕ್ಷೆ ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಬಿದಿರು ಮಾನವನಿಗೆ ಅಷ್ಟೇ ಅಲ್ಲದೆ ಪರಿಸರಕ್ಕೂ, ದನಕರುಗಳಿಗೂ ಔಷಧ ರೂಪದಲ್ಲಿ ಸಹಾಯವಾಗುತ್ತದೆ ಎಂದರು.

ಹೆಚ್ಚಿನ ಕಡೆಗಳಲ್ಲಿ ಬಿದಿರು ಕಸವೆಂದು ಕಾಣಲಾಗುತ್ತಿದೆ. ಈಗ ಬಿದಿರು ಎಲ್ಲರಿಗೂ ಅನುಕೂಲವಾಗುವ ಬೆಳೆಯಾಗಿದೆ ಹಾಗಾಗಿ ಅದನ್ನು ಉತ್ತಮ ರೀತಿಯಲ್ಲಿ ಬೆಳೆದು ಹೆಚ್ಚಿನ ಪ್ರಮಾಣದಲ್ಲಿ ಸಂಪಾದನೆ ಮಾಡಬಹುದು ಎಂದು ಅವರು ತಿಳಿಸಿದರು.

ಬಿದಿರು ಬೆಳೆ ಬೆಳೆಯುವುದರಿಂದ ರೈತರಿಗೆ ಸಾಕಷ್ಟು ಲಾಭವಾಗುತ್ತದೆ. ಬಿದಿರು ವ್ಯವಸಾಯ ಮಾಡಲು ರೈತರಿಗೆ ಹಾಗೂ ಉದ್ಯೋಗ ಮಾಡಲು ಮೇದಾರ ಸಮಾಜಕ್ಕೆ ತುಂಬ ಉಪಯುಕ್ತವಾಗಿದೆ. ಬಿದಿರು ಬೆಳೆಯುವ ರೈತರಿಗೆ ಮುಂಬರುವ ದಿನಗಳಲ್ಲಿ ಒಳ್ಳೆಯ ಲಾಭವಾಗಲಿ ಎಂದು ಅವರು ಹಾರೈಸಿದರು.

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್.ಕೆ.ಶ್ರೀವಾಸ್ತವ್ ಮಾತನಾಡಿ, ಬಿದಿರು ಬೆಳೆಗಳನ್ನು ಪ್ರೋತ್ಸಾಹಿಸಲು ಹಾಗೂ ಉದ್ಯಮವಾಗಿ ಬೆಳೆಸುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ 2019-20ನೇ ಸಾಲಿನಲ್ಲಿ ಈ ಯೋಜನೆಗೆ 25 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರೈತರಿಗೆ ತಮ್ಮ ಸ್ವಂತ ಹೊಲಗಳಲ್ಲಿ ಬಿದಿರು ಬೆಳೆಯುವುದಕ್ಕೆ 50 ಸಾವಿರ ರೂ.ಸಹಾಯಧನ ನೀಡಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ. ಅಮರನಾಥ, ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕ ಎಚ್.ಜಿ. ರಾಘವೇಂದ್ರ ಸುಹಾಸ, ಹೊಸೂರು ಗ್ರೋಮೋರದ ಬಯೋಟೆಕ್ ಲಿಮಿಟೆಡ್ ನಿರ್ದೇಶಕ ಡಾ.ಎನ್ ಭಾರತಿ, ಶಿರಸಿ ಅರಣ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕ ವಾಸುದೇವ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X