Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್ ನರ್ಸಿಂಗ್ ವಿದ್ಯಾರ್ಥಿಗಳ...

ಆಳ್ವಾಸ್ ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ1 Jun 2019 8:11 PM IST
share
ಆಳ್ವಾಸ್ ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ನರ್ಸಿಂಗ್ ಕಾಲೇಜು ಹಾಗೂ ಆಳ್ವಾಸ್ ನರ್ಸಿಂಗ್ ಸೈನ್ಸ್‍ನ ವಾರ್ಷಿಕೋತ್ಸವ, ದೀಪಪ್ರಜ್ವಲನೆ ಕಾರ್ಯಕ್ರಮ ಶನಿವಾರ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಿತು.ಬೇಸಿಕ್ ಬಿ.ಎಸ್‍ಸಿ ನರ್ಸಿಂಗ್ 23ನೇ ಬ್ಯಾಚ್ ಹಾಗೂ ಜನರಲ್ ನರ್ಸಿಂಗ್ ಹಾಗೂ ಮಿಡ್‍ವೈಫರಿ 24ನೇ ಬ್ಯಾಚ್‍ನ ಒಟ್ಟು 93 ವಿದ್ಯಾರ್ಥಿಗಳು ದೀಪ ಹಿಡಿದು ಪ್ರತಿಜ್ಞೆವಿಧಿ ಸ್ವೀಕರಿಸಿದರು.

ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಚುನಾಯಿತ ಸೆನೆಟ್ ಸದಸ್ಯ ಡಾ.ಶರಣ್ ಜೆ.ಶೆಟ್ಟಿ ಸಮಾರಂಭವನ್ನು ಉದ್ಘಾಟಿಸಿದರು.

ಸಮಾರಂಭದ ಮುಖ್ಯ ಅತಿಥಿ, ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಚುನಾಯಿತ ಸೆನೆಟ್ ಸದಸ್ಯ ಸೋಮಶೇಖರಯ್ಯ ಕಲ್ಮಟ್ ಪ್ರತಿಜ್ಞಾವಿಧಿ ಬೋಧಿಸಿದರು. ಎಲ್ಲರಲ್ಲಿಯೂ ಸಮಾನ ಪ್ರತಿಭೆಗಳಿರುವುದಿಲ್ಲ. ಆದರೆ ಪ್ರತಿಯೊಬ್ಬರಲ್ಲಿಯೂ ತಮ್ಮ ಪ್ರತಿಭೆಗಳನ್ನು ಉತ್ತಮಗೊಳಿಸುವ ಅವಕಾಶಗಳಿವೆ. ಯುವಕರಲ್ಲಿ ಶ್ರೇಷ್ಠ ಶಕ್ತಿ ಇರುತ್ತದೆ. ಆ ಶಕ್ತಿಯ ಮೂಲಕ ತಮ್ಮ ವ್ಯಕ್ತಿತ್ವವನ್ನು ಬೆಳಗಿ ತಮ್ಮ ಕ್ಷೇತ್ರದಲ್ಲೂ ಉತ್ತಮ ಸೇವೆ ಮಾಡುವಂತಹ ಕೆಲಸ ವಿದ್ಯಾರ್ಥಿಗಳಿಂದಾಗಬೇಕು. ಅಧ್ಯಯನದ ಸಮಯದಲ್ಲಿ ಪ್ರಶ್ನಿಸುವ ಗುಣ ಬೆಳೆಸಿದಲ್ಲಿ ಜ್ಞಾನ ವೃದ್ಧಿಯಾಗುತ್ತದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ಆಳ್ವಾಸ್ ಶಿಕ್ಷಣ ಸಂಸ್ಥೆಯು ನಡೆಸುವ ಪ್ರತಿಯೊಂದು ಕಾರ್ಯಕ್ರಮದಲ್ಲೂ ಅನ್ವೇಷನೆ, ಹೊಸತನವಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಮಹತ್ವ ನೀಡುತ್ತಿದೆ. ವಿದ್ಯಾರ್ಥಿಗಳು ತಮ್ಮ ಸಾಧನೆಯ ಮೂಲಕ ಕ್ಯಾಂಪಸ್‍ಗೆ ಜೀವಕಳೆ ತುಂಬಬೇಕು. ಮುಂದಿನ ಆಯ್ಕೆಯ ಬಗ್ಗೆ ಚಿಂತನೆ ನಡೆಸುವ ಮೊದಲು ನಮ್ಮೊಳಗೆ ಚೈತನ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದರು.

ವಿಶ್ವವಿದ್ಯಾಲಯದ ರ್ಯಾಂಕ್ ವಿಜೇತ ವಿದ್ಯಾರ್ಥಿಗಳಾದ ಜ್ಯೋತಿ ನಾಯಕ್ ಹಾಗೂ ಜೊಸ್ಲಿನ್ ಕ್ಲೇರಾ ಡಿ'ಸೋಜ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕøತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಬಿ ಯತಿಕುಮಾರ್ ಸ್ವಾಮೀ ಗೌಡ, ಕಾಲೇಜಿನ ಸಹ ಆಡಳಿತಾಧಿಕಾರಿ  ಜೋಬಿನ್ ಜೋಸೆಫ್ ಉಪಸ್ಥಿತರಿದ್ದರು. ಪ್ರೊ.ಆಶಾ ಸಿಂಥಿಯ ಡೇಸಾ ಸ್ವಾಗತಿಸಿದರು. ಪ್ರೊ. ಗಾನವತಿ ಕೆ.ಎಂ ದೀಪಪ್ರಜ್ವಲನೆ ದಿನದ ಮಹತ್ವ ತಿಳಿಸಿದರು. ಪುನರ್ವ ಎಂ.ಎಚ್ ಸಾಧಕ ವಿದ್ಯಾರ್ಥಿಗಳ ವಿವರ ವಾಚಿಸಿದರು. ಡೆಲ್ಫಿ ಕಾರ್ಯಕ್ರಮ ನಿರೂಪಿಸಿದರು. ಶೈಲಾ ಮರಿಯಾ ಡಿ'ಸೋಜ ವಂದಿಸಿದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X