ಅಕ್ರಮ ವಾಸ: 21 ವಿದೇಶಿ ಪ್ರಜೆಗಳ ಸೆರೆ

ಬೆಂಗಳೂರು, ಜೂ.2: ವೀಸಾ ಅವಧಿ ಮುಗಿದರೂ, ಅಕ್ರಮವಾಗಿ ನಗರದಲ್ಲಿ ವಾಸ ಮಾಡುತ್ತಿದ್ದ ಆರೋಪದಡಿ 21 ವಿದೇಶಿ ಪ್ರಜೆಗಳನ್ನು ಇಲ್ಲಿನ ಕೊತ್ತನೂರು ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ನೈಝೀರಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ದೇಶಗಳ ಪ್ರಜೆಗಳನ್ನು ಬಂಧೀಸಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.
Next Story





