Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಬ್ಬರು ಸೈನಿಕರಿಗೆ ನಡುಬೀದಿಯಲ್ಲಿ...

ಇಬ್ಬರು ಸೈನಿಕರಿಗೆ ನಡುಬೀದಿಯಲ್ಲಿ ಗುಂಪಿನಿಂದ ಮಾರಣಾಂತಿಕ ಹಲ್ಲೆ: ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ2 Jun 2019 9:30 PM IST
share
ಇಬ್ಬರು ಸೈನಿಕರಿಗೆ ನಡುಬೀದಿಯಲ್ಲಿ ಗುಂಪಿನಿಂದ ಮಾರಣಾಂತಿಕ ಹಲ್ಲೆ: ವಿಡಿಯೋ ವೈರಲ್

ಲಕ್ನೋ, ಜೂ.2: ರೆಸ್ಟೋರೆಂಟ್ ಒಂದರಲ್ಲಿ ಇಬ್ಬರು ಸೈನಿಕರಿಗೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಾಘ್ ಪತ್ ನಲ್ಲಿ ನಡೆದಿದೆ. ದುಷ್ಕರ್ಮಿಗಳು ಇಬ್ಬರು ಯೋಧರಿಗೆ ದೊಣ್ಣೆಗಳಲ್ಲಿ ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸೈನಿಕರು ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬನ ಜೊತೆ ಮಾತಿನ ಚಕಮಕಿ ನಡೆದಿತ್ತು. ನಂತರ ಹೊಟೇಲ್ ಸಿಬ್ಬಂದಿಯೂ ಜೊತೆಗೂಡಿ ಮಾತಿಗೆ ಮಾತು ಬೆಳೆದು ಸೈನಿಕರಿಗೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು, 8 ಮಂದಿಯನ್ನು ಬಂಧಿಸಲಾಗಿದೆ.

#WATCH Baghpat: Two Army jawans(one with a red bag and one in green kurta) thrashed by restaurant employees yesterday after a minor argument.More than 7 people have been arrested by Police. (Note: Abusive language) pic.twitter.com/Of0oaDWdr5

— ANI UP (@ANINewsUP) June 2, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X