Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೋಗಿಗಳಿಗೆ ಉತ್ತಮ ಚಿಕಿತ್ಸೆ ಅತಿಮುಖ್ಯ:...

ರೋಗಿಗಳಿಗೆ ಉತ್ತಮ ಚಿಕಿತ್ಸೆ ಅತಿಮುಖ್ಯ: ಉಷಾ ಬಂಢಾರಿ

ವಾರ್ತಾಭಾರತಿವಾರ್ತಾಭಾರತಿ2 Jun 2019 9:57 PM IST
share

ಬೆಂಗಳೂರು, ಜೂ.2: ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯನ್ನು ಉತ್ತಮ ಪಡಿಸಿಕೊಳ್ಳುವುದು ಅತಿ ಮುಖ್ಯ ಎಂದು ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನ ಕುಲ ಸಚಿವ ಉಷಾ ಬಂಢಾರಿ ತಿಳಿಸಿದ್ದಾರೆ.

ರವಿವಾರ ನಗರದ ಯಲಹಂಕದ ಆದಿತ್ಯ ನರ್ಸಿಂಗ್ ಕಾಲೇಜಿನಲ್ಲಿ ನಡೆದ ತುರ್ತು ಚಿಕಿತ್ಸಾ ರೀತಿ ನೀತಿಯನ್ನು ಉತ್ತಮ ಪಡಿಸಿಕೊಳ್ಳುವ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೋಗಿಗಳಿಗೆ ನೀಡುವ ತುರ್ತು ಚಿಕಿತ್ಸೆಯಲ್ಲಿ ನರ್ಸಿಂಗ್ ಪಾತ್ರ ಅತಿಮುಖ್ಯವಾಗಿದೆ ಎಂದರು.

ತುರ್ತು ಸಂದಂರ್ಭಗಳಲ್ಲಿ ರೋಗಿಗಳಿಗೆ ನೀಡುವ ಚಿಕಿತ್ಸೆ, ಔಷಧಿ ಹಾಗೂ ಶಶ್ರೂಷೆಯು ಪರಿಣಾಮಕಾರಿ ಅದಷ್ಟು ರೋಗಿಗಳು ಶೀಘ್ರ ಗುಣಮುಖರಾಗಲು ಸಾಧ್ಯವಾಗಲಿದೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದು ಸರಿಯಾದ ಆರೈಕೆ ಮಾಡಲು ನರ್ಸ್‌ಗಳು ಶ್ರಮಿಸಬೇಕು ರೋಗಿಗಳಿಗೆ ಸೂಕ್ತ ಸಮಯಕ್ಕೆ ಸರಿಯಾದ ಔಷಧಿಗಳು ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯರಾದ ಶೋಭಾರಾಮಕೃಷ್ಣ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರೋಗಿಗಳಿಗೆ ನೀಡಬೇಕಾದ ಆರೈಕೆ ಚಿಕಿತ್ಸೆಯ ಬಗ್ಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕಾರ್ಯಾಗಾರದ ಮೂಲಕ ವಿದ್ಯಾರ್ಥಿಗಳ ಜ್ಞಾನದ ಬೆಳವಣಿಗೆಗೂ ಆದ್ಯತೆ ನೀಡಲಾಗುತ್ತದೆ. ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಆಸ್ಪತ್ರೆಗಳಿಂದ ಉದ್ಯೋಗಾವಕಾಶ ದೊರೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಕರ್ನಾಟಕ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಿನ್ಸಿಪಾಲ್ ಭಾರತಿ, ಸಂಪನ್ಮೂಲ ವ್ಯಕ್ತಿಗಳಾಗಿ ಸೇಂಟ್‌ಜಾನ್ ಆಸ್ಪತ್ರೆಯ ಡಾ.ಬಿಂದು ಮ್ಯಾಥ್ಯೂ, ಆಸ್ಟರ್ ಆಸ್ಪತ್ರೆಯ ಮುಖ್ಯ ಶುಶ್ರೂಷಾಧಿಕಾರಿ ಸುನೀತಾ ಡೋಮಿಂ ಗೋ, ಬಾಪ್ಟಿಸ್ಟ್ ಆಸ್ಪತ್ರೆಯ ಡಾ.ಅಣ್ಣೀಯಮ್ಮ ಜೋಸೆಫ್, ಡಾ.ಮೆಥಿಲ್‌ದಾ ನ್ಸೆಂಟ್ ಮಕ್ಕಳ ಆರೋಗ್ಯ ಸೇವೆಗಳ ಮುಖ್ಯಾಧಿಕಾರಿ ಮೋನಿಕಾ ಹಾಗೂ ನಗರದ 11 ನರ್ಸಿಂಗ್ ಕಾಲೇಜುಗಳ 525 ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X