ಲಂಡನ್, ಜೂ.2: ವಿಶ್ವಕಪ್‌ನ ಐದನೇ ಪಂದ್ಯದಲ್ಲಿ ರವಿವಾರ ದಕ್ಷಿಣ ಆಫ್ರಿಕ ವಿರುದ್ಧ ಬಾಂಗ್ಲಾದೇಶ ತಂಡ 21 ರನ್‌ಗಳ ಜಯ ಗಳಿಸಿದೆ. ಗೆಲುವಿಗೆ 331 ರನ್‌ಗಳ ಸವಾಲನ್ನು ಪಡೆದ ದಕ್ಷಿಣ ಆಫ್ರಿಕ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 309 ರನ್ ಗಳಿಸಿತು.