ಬುಧವಾರ ಈದುಲ್ ಫಿತ್ರ್ : ಖಾಝಿ ತ್ವಾಕ ಮುಸ್ಲಿಯಾರ್

ಮಂಗಳೂರು, ಜೂ.3: ಸೋಮವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನವಾಗದ ಕಾರಣ ಮಂಗಳವಾರ ಅಸ್ತಮಿಸಿದ ಬುಧವಾರ ರಾತ್ರಿ ಶವ್ವಾಲ್ 1 ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





