Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ನೇಹಿತೆಯೊಂದಿಗೆ ಸಿಕ್ಕಿಬಿದ್ದ ಯುವಕನ...

ಸ್ನೇಹಿತೆಯೊಂದಿಗೆ ಸಿಕ್ಕಿಬಿದ್ದ ಯುವಕನ ಥಳಿಸಿ ಹತ್ಯೆಗೈದರು

ವಾರ್ತಾಭಾರತಿವಾರ್ತಾಭಾರತಿ3 Jun 2019 11:13 PM IST
share
ಸ್ನೇಹಿತೆಯೊಂದಿಗೆ ಸಿಕ್ಕಿಬಿದ್ದ ಯುವಕನ ಥಳಿಸಿ ಹತ್ಯೆಗೈದರು

ಲಕ್ನೊ, ಜೂ.3: ಸ್ನೇಹಿತೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡುಬಂದ ಯುವಕನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ.

ಶೇರ್‌ಪುರ ಗ್ರಾಮದ ಸೂರಜ್ ಪಾಲ್ ಎಂಬ 24 ವರ್ಷದ ಯುವಕ ತನ್ನ ಸ್ನೇಹಿತೆಯ ಮನೆಗೆ ತೆರಳಿ ಆಕೆಯೊಂದಿಗೆ ಇದ್ದ ಸಂದರ್ಭ ಅಲ್ಲಿಗೆ ಹುಡುಗಿಯ ಸಹೋದರ ಗೌತಮ್ ಅಕಸ್ಮಾತಾಗಿ ಆಗಮಿಸಿದ್ದಾನೆ. ಈ ವೇಳೆ ಸೂರಜ್‌ಪಾಲ್ ತನ್ನಲ್ಲಿದ್ದ ಲೈಸೆನ್ಸ್ ರಹಿತ ಬಂದೂಕಿನಿಂದ ಗೌತಮ್ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡಿನ ಸದ್ದು ಕೇಳಿ ಧಾವಿಸಿ ಬಂದ ಗ್ರಾಮಸ್ಥರು ಸೂರಜ್‌ಪಾಲ್‌ನ ಮೇಲೆರಗಿ ಆತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ತಲೆಗೆ ತೀವ್ರ ಗಾಯಗೊಂಡ ಸೂರಜ್‌ನನ್ನು ಆಸ್ಪತ್ರೆಗೆ ದಾಖಲಿಸಿದರೂ ಆ ವೇಳೆಗಾಗಲೇ ಆತ ಮೃತಪಟ್ಟಿದ್ದ. ಘಟನೆಗೆ ಸಂಬಂಧಿಸಿ 6 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X