Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಕ್ಷದಲ್ಲಿ ಹಿರಿಯರ ಕಡೆಗಣನೆ ಚುನಾವಣಾ...

ಪಕ್ಷದಲ್ಲಿ ಹಿರಿಯರ ಕಡೆಗಣನೆ ಚುನಾವಣಾ ಸೋಲಿಗೆ ಕಾರಣ: ರಾಮಲಿಂಗಾ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ4 Jun 2019 11:40 AM IST
share
ಪಕ್ಷದಲ್ಲಿ ಹಿರಿಯರ ಕಡೆಗಣನೆ ಚುನಾವಣಾ ಸೋಲಿಗೆ ಕಾರಣ: ರಾಮಲಿಂಗಾ ರೆಡ್ಡಿ

ಬೆಂಗಳೂರು : ರಾಜ್ಯ ಸರಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು ಎಂದು ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ಹೊರಹಾಕಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಹಾಗೂ ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರುವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಸಹ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಮತ್ತು ಸರಕಾರದಲ್ಲಿ ಪಕ್ಷದ ಕುರಿತು  ಏನೂ ಅರಿವಿಲ್ಲದೇ ಬಂದ ಹೊಸಬರಿಗೆ, ವಲಸಿಗರಿಗೆ ಮಣೆ ಹಾಕಿದ್ದೇ ಇಂದಿನ ಈ ಪರಿಸ್ಥಿತಿಗೆ ಕಾರಣ ಎಂದು ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮುಂಚೂಣಿ ನಾಯಕರು ಹಾಗೂ ಉಸ್ತುವಾರಿಗಳು ಪಕ್ಷದ ಆಂತರಿಕ ಸಮಸ್ಯೆಗಳನ್ನು ನಿರ್ವಹಿಸುವಲ್ಲಿ ಎಡವಿದ್ದಾರೆ.  ನಮ್ಮ ಸರರ್ಕರವಿದ್ದೂ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಉತ್ಸಾಹ ಕಳೆದುಕೊಂಡಿದ್ದರು. ಇದಕ್ಕೆ ಪ್ರಮುಖ ಸ್ಥಾನದಲ್ಲಿರುವ ಕೆಲವು ಕಾಂಗ್ರೆಸ್ ಸಚಿವರು ಹಾಗೂ ಕಾಂಗ್ರೆಸ್  ಕಾರ್ಯಕರ್ತರ ಮಧ್ಯೆ ಯಾವುದೇ ಉತ್ತಮ ಬಾಂಧವ್ಯ, ಸಂವಹನ ಇಲ್ಲದಿರುವುದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ನಿರ್ಲಕ್ಷ ಕಾರಣವಾಗಿದೆ. 
ಈ ಕುರಿತು ಹಲವು ಕಾರ್ಯಕರ್ತರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಸವಾಲಿನ ದಿನಗಳನ್ನು ಎದುರಿಸಲು, ಪಕ್ಷ ಹಿರಿಯರ ಕಡೆಗಣನೆ ಸರಿದೂಗಿಸಬೇಕಾಗಿದೆ. ಸರಕಾರದಲ್ಲಿ ಹಿರಿಯರಿಗೆ ಪ್ರಾತಿನಿಧ್ಯ ನೀಡುವಂತಾಗಲು ಕಾಂಗ್ರೆಸ್ ಪಕ್ಷದ ಹಿರಿಯರೆಲ್ಲರೂ ಒಂದೆಡೆ ಸೇರಿ ಪಕ್ಷದ ಹಿತ ಸಮಾಲೋಚಿಸಬೇಕಾಗಿದೆ ಎಂದು ರಾಮಲಿಂಗಾರೆಡ್ಡಿ ಕರೆ ನೀಡಿದ್ದಾರೆ.

ಜೊತೆಗೆ ಹಿರಿಯರು ಯಾರೂ ಪಕ್ಷ ಬಿಡದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಹಿರಿಯ ನಾಯಕರು ಪಕ್ಷದಲ್ಲಿ ಮುಂದುವರೆಯುವುದು ಕಷ್ಟ ಸಾಧ್ಯವಾದೀತು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಪಕ್ಷದ ಪರ ಚುನಾವಣಾ ಫಲಿತಾಂಶದಲ್ಲಿ ಎಡವಿದ ಸಚಿವರಿಗೆ ಪಕ್ಷ ಸಂಘಟನಾ ಜವಾಬ್ದಾರಿ ನೀಡುವುದರ ಜೊತೆಗೆ ಹಿರಿಯರಿಗೆ ಸರಕಾರದಲ್ಲಿ ಸ್ಥಾನಮಾನ ನೀಡಿ ಪಕ್ಷದ ಆಂತರಿಕ ಅಸಮತೋಲನವನ್ನು ಸರಿಪಡಿಸುವ ಕಾರ್ಯವನ್ನು, ಜವಾಬ್ದಾರಿ ಹೊತ್ತಿರುವ ಕಾಂಗ್ರೆಸ್ ನಾಯಕರು ಗಮನ ಹರಿಸಬೇಕಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X