ಬೆಟ್ಟಿಂಗ್ ದಂಧೆ: ಓರ್ವ ಸೆರೆ
ಮಂಗಳೂರು, ಜೂ.4: ನಗರದಲ್ಲಿ ವಿಶ್ವಕಪ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಗರ ಅಪರಾಧ ಪತ್ತೆ ದಳದ ಪೊಲೀಸರು ಮಂಗಳವಾರ ಮತ್ತೆ ಓರ್ವನನ್ನು ಬಂಧಿಸಿದ್ದಾರೆ.
ಜಪ್ಪಿನಮೊಗರುವಿನ ಕೀರ್ತಿರಾಜ್ (24) ಬಂಧಿತ ಆರೋಪಿಗಳು. ಆರೋಪಿಗಳಿಂದ 7.20ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ.
ಬಂಧಿತರು ಲೋಟಸ್ ಮತ್ತು ಆರೆಂಜ್ ಆ್ಯಪ್ ಬಳಸಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





