Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಲ ಮನ್ನಾಗೆ ಈ ರಾಜ್ಯ ಖರ್ಚು ಮಾಡುವ...

ಸಾಲ ಮನ್ನಾಗೆ ಈ ರಾಜ್ಯ ಖರ್ಚು ಮಾಡುವ ಮೊತ್ತ ಎಷ್ಟು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ5 Jun 2019 5:14 PM IST
share
ಸಾಲ ಮನ್ನಾಗೆ ಈ ರಾಜ್ಯ ಖರ್ಚು ಮಾಡುವ ಮೊತ್ತ ಎಷ್ಟು ಗೊತ್ತೇ?

ಹೈದರಾಬಾದ್, ಜೂ.5: ಪ್ರಸಕ್ತ ಹಂಗಾಮಿನಲ್ಲಿ ಕೃಷಿ ಸಾಲ ಮನ್ನಾ ಯೋಜನೆಗೆ 32 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲು ತೆಲಂಗಾಣ ಸರ್ಕಾರ ಸಜ್ಜಾಗಿದೆ. ಇದು ಇಡೀ ದೇಶದಲ್ಲೇ ಯಾವುದೇ ರಾಜ್ಯ, ಕೃಷಿ ಸಾಲ ಮನ್ನಾ ಯೋಜನೆಗಾಗಿ ಮಾಡುತ್ತಿರುವ ಅತ್ಯಧಿಕ ವೆಚ್ಚವಾಗಿದೆ.
ಮಹಾರಾಷ್ಟ್ರ, ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ ಸಾಲ ಮನ್ನಾ ಅಂದಾಜು ಅಧಿಕವಿದ್ದರೂ, ವಾಸ್ತವವಾಗಿ ಹಂಚಿಕೆ ಮಾಡಿರುವ ಮೊತ್ತ ಕಡಿಮೆ. ಆದರೆ ತೆಲಂಗಾಣದಲ್ಲಿ ಅಂದಾಜು ಹಾಗೂ ವಾಸ್ತವ ವೆಚ್ಚ ಸಮಾನವಾಗಿದೆ. ರಾಜ್ಯಮಟ್ಟದ ಬ್ಯಾಂಕರ್‍ಗಳ ಸಮಿತಿ ವರದಿ ಅಂದಾಜಿಸಿದಂತೆ 32 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದು 2014-15ರಲ್ಲಿ ಮಾಡಿದ ವೆಚ್ಚವಾದ 17 ಸಾವಿರ ಕೋಟಿಗಿಂತ ಅಧಿಕ.
ರಾಜಕೀಯ ಪಕ್ಷಗಳು 2018ರ ಡಿಸೆಂಬರ್‍ನಲ್ಲಿ ನಡೆದ ವಿಧಾನಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಸಾಲ ಮನ್ನಾ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೆಚ್ಚು ರೈತರು ಸಾಲ ಪಡೆದಿರುವುದರಿಂದ ಈ ಬಾರಿ ಮನ್ನಾ ಮಾಡಬೇಕಾದ ಸಾಲದ ಮೊತ್ತ ಹೆಚ್ಚಿದೆ ಎನ್ನುವುದು ಅಧಿಕಾರಿಗಳ ಅನಿಸಿಕೆ.
2018ರ ಡಿಸೆಂಬರ್ 11ರವರೆಗೆ 50 ಸಾವಿರ ರೂಪಾಯಿವರೆಗೆ ಸಾಲ ಪಡೆದ ಸಣ್ಣ ಹಾಗೂ ಅತಿಸಣ್ಣ ರೈತರ ಸಾಲ ಮನ್ನಾ ಮಾಡಲಾಗುತ್ತದೆ. ಅಧಿಕಾರಿಗಳ ಅಂದಾಜಿನಂತೆ 42 ಲಕ್ಷ ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ.
ತೆಲಂಗಾಣ ಹಾಗೂ ನೆರೆಯ ಆಂಧ್ರಪ್ರದೇಶ ಈ ಯೋಜನೆಯನ್ನು 2014-15ರಿಂದಲೂ ಅನುಷ್ಠಾನಗೊಳಿಸುತ್ತಿವೆ. ಆಂಧ್ರಪ್ರದೇಶದ ವಾರ್ಷಿಕ ಹೊರೆ 16975 ಕೋಟಿ ರೂಪಾಯಿ. ಕಳೆದ ನಾಲ್ಕು ವರ್ಷಗಳಲ್ಲಿ ಸಾಲ ಮನ್ನಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದ ಏಕೈಕ ರಾಜ್ಯ ತೆಲಂಗಾಣ ಎಂದು ಕೃಷಿ ಇಲಾಖೆ ಅಧಿಕಾರಿಯೊಬ್ಬರು ಹೇಳುತ್ತಾರೆ.
ಮಹಾರಾಷ್ಟ್ರದಲ್ಲಿ 2017-18ರಲ್ಲಿ 34 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಉದ್ದೇಶಿಸಿದ್ದರೂ, ಕಳೆದ ವರ್ಷದವರೆಗೆ ಮಾಡಿದ ವೆಚ್ಚ ಕೇವಲ 25 ಸಾವಿರ ಕೋಟಿ. ಉತ್ತರ ಪ್ರದೇಶ 24 ಸಾವಿರ ಕೋಟಿ ವೆಚ್ಚ ಮಾಡಿದೆ. ಕರ್ನಾಟಕ 42 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುವ ಭರವಸೆ ನೀಡಿದ್ದರೆ, ಇದುವರೆಗೆ ಆಗಿರುವ ವೆಚ್ಚ ಕೇವಲ 14,508 ಕೋಟಿ ರೂಪಾಯಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X