Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ 15 ಪಕ್ಷಗಳಿಗೆ ಲಭಿಸಿದ್ದು ನೋಟಾ...

ಈ 15 ಪಕ್ಷಗಳಿಗೆ ಲಭಿಸಿದ್ದು ನೋಟಾ ಮತಗಳಿಗಿಂತಲೂ ಕಡಿಮೆ ಮತಗಳು !

ವಾರ್ತಾಭಾರತಿವಾರ್ತಾಭಾರತಿ7 Jun 2019 12:17 PM IST
share
ಈ 15 ಪಕ್ಷಗಳಿಗೆ ಲಭಿಸಿದ್ದು ನೋಟಾ ಮತಗಳಿಗಿಂತಲೂ ಕಡಿಮೆ ಮತಗಳು !

ಹೊಸದಿಲ್ಲಿ, ಜೂ.7: ಭಾರತದ 17ನೇ ಲೋಕಸಭೆಗೆ 36 ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಆಯ್ಕೆಯಾಗಿದ್ದರೆ, ಈ ಪಕ್ಷಗಳ ಪೈಕಿ 15 ಪಕ್ಷಗಳಿಗೆ ದೊರೆತ ಮತಗಳು ನೋಟಾ ಮತಗಳಿಗಿಂತಲೂ ಕಡಿಮೆ. ಈ 15 ಪಕ್ಷಗಳು ಕೆಲವೇ ಕೆಲವು ಸ್ಥಾನಗಳಲ್ಲಿ ಸ್ಪರ್ಧಿಸಿದ್ದವು. ಈ ವರ್ಷ ಒಟ್ಟು ಚಲಾವಣೆಯಾದ ಮತಗಳ ಪೈಕಿ ಶೇ.1.06ರಷ್ಟು ಮತಗಳು ನೋಟಾ ಮತಗಳಾಗಿವೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆವರ ಲೋಕ್ ಜನಶಕ್ತಿ ಪಾರ್ಟಿ ಆರು ಲೋಕಸಭಾ ಸ್ಥಾನಗಳನ್ನು ಬಿಹಾರದಲ್ಲಿ ಗಳಿಸಿವೆಯಾದರೂ ಒಟ್ಟು ಚಲಾಯಿಸಲ್ಪಟ್ಟ ಮತಗಳ ಪೈಕಿ ಕೇವಲ 0.52 ಮತಗಳಷ್ಟೇ ಈ ಪಕ್ಷದ ಪಾಲಿಗೆ ಬಂದಿವೆ.

ಅಂತೆಯೇ ಕೇವಲ ಮೂರು ಸ್ಥಾನಗಳನ್ನು ಪಡೆದಿರುವ ಸಿಪಿಐ(ಎಂ) ಶೇ. 0.10 ಮತಗಳನ್ನು ಪಡೆದಿದ್ದರೆ, ಜಮ್ಮು - ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಶೇ. 0.05 ಮತಗಳನ್ನು ಗಳಿಸಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೂಡ 0.26 ಮತಗಳನ್ನಷ್ಟೇ ಪಡೆದು ನೋಟಾ ಮತಗಳಿಗಿಂತಲೂ ಕಡಿಮೆ ಮತಗಳನ್ನು ಪಡೆದಿದೆ.

ಶಿರೋಮಣಿ ಅಕಾಲಿ ದಳ ಹಾಗೂ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್, ಸಿಪಿಐ ಹಾಗೂ ಅಪ್ನಾ ದಳ್ ತಲಾ ಎರಡು ಸ್ಥಾನಗಳನ್ನು ಪಡೆದಿದ್ದು, ಈ ಪಕ್ಷಗಳೂ ಪ್ರತ್ಯೇಕವಾಗಿ ಒಟ್ಟು ಚಲಾವಣೆಯಾದ ಮತಗಳ ಪೈಕಿ ಶೇ.1ಕ್ಕಿಂತಲೂ ಕಡಿಮೆ ಮತಗಳನ್ನು ಪಡೆದಿವೆ.

ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಪಡೆದ ಏಳು ರಾಜಕೀಯ ಪಕ್ಷಗಳು ಒಟ್ಟು ಮತಗಳ ಪೈಕಿ ಶೇ. 0.5ಕ್ಕಿಂತಲೂ ಕಡಿಮೆ ಮತಗಳನ್ನು ಪಡೆದಿವೆ. ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ (0.11 ಶೇ.), ರೆವೊಲ್ಯೂಷನರಿ ಸೋಶಿಯಲಿಸ್ಟ್ ಪಾರ್ಟಿ (ಶೇ. 0.12) ಶೇ. 0.10ಕ್ಕಿಂತ ಹೆಚ್ಚು ಮತಗಳನ್ನು ಪಡೆದರೆ, ಐದು ಪಕ್ಷಗಳು ಅದಕ್ಕಿಂತಲೂ ಕಡಿಮೆ ಮತಗಳನ್ನು ಪಡೆದಿವೆ.

ಕೇರಳ ಕಾಂಗ್ರೆಸ್ (ಮಣಿ) ಒಟ್ಟು ಮತಗಳ ಪೈಕಿ ಶೇ. 0.07 ಮತಗಳನ್ನು ಪಡೆದಿದ್ದರೆ, ಮಿಝೋ ನ್ಯಾಷನಲ್ ಫ್ರಂಟ್ ಶೇ. 0.04 ಮತಗಳು ಹಾಗೂ ನಾಗಾ ಪೀಪಲ್ಸ್ ಫ್ರಂಟ್ ಶೇ. 0.06 ಮತಗಳನ್ನು ಪಡೆದಿವೆ.

ಒಂದೇ ಸ್ಥಾನ ಗೆದ್ದಿರುವ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸ್ಸಿವ್ ಪಾರ್ಟಿ ಶೇ. 0.08 ಮತಗಳು ಹಾಗೂ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಒಟ್ಟು ಮತಗಳ ಪೈಕಿ ಶೇ. 0.03 ಮತಗಳನ್ನು ಪಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X