Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರಲ್ಲಿ ಸಬ್‌ ಅರ್ಬನ್‌ ರೈಲು...

ತುಮಕೂರಲ್ಲಿ ಸಬ್‌ ಅರ್ಬನ್‌ ರೈಲು ಸಂಚಾರಕ್ಕೆ ಚಿಂತನೆ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ7 Jun 2019 9:07 PM IST
share
ತುಮಕೂರಲ್ಲಿ ಸಬ್‌ ಅರ್ಬನ್‌ ರೈಲು ಸಂಚಾರಕ್ಕೆ ಚಿಂತನೆ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ತುಮಕೂರು, ಜೂ.7: ಸ್ಮಾರ್ಟ್‌ಸಿಟಿ ಯೋಜನೆಯಡಿ ಮಹಾತ್ಮ ಗಾಂಧಿ ಆಟದ ಮೈದಾನ, ಅಮಾನಿಕೆರೆ ಪುನಶ್ಚೇತನ, ಜಿಲ್ಲಾ ಆಸ್ಪತ್ರೆ, ಬಸ್‌ ನಿಲ್ದಾಣ, ಸರಕಾರಿ ಪದವಿ ಪೂರ್ವ ಕಾಲೇಜು, ಡಿಜಿಟಲ್‌ ಗ್ರಂಥಾಲಯ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಬೆಂಗಳೂರಿನಿಂದ ತುಮಕೂರು ಜಿಲ್ಲೆಗೆ ಮೆಟ್ರೋ ರೈಲು ಬದಲು ಸಬ್‌ಅರ್ಬನ್‌ ರೈಲು ತರಲು ಚಿಂತಿಸಲಾಗಿದೆ. ಪ್ರತಿ 10 ನಿಮಿಷಕ್ಕೊಮ್ಮೆ ರೈಲು ಸಂಚರಿಸುವಂತೆ ಮಾಡಲಾಗುವುದು. ಸಬ್‌ ಅರ್ಬನ್‌ ರೈಲಿಗೆ ಪ್ರತ್ಯೇಕ ಹಳಿ ಹಾಕಲಾಗುವುದು ಎಂದರು.

ತುಮಕೂರು ಸ್ಮಾರ್ಟ್‌ಸಿಟಿ ಯೋಜನೆಯಡಿ ಕೇಂದ್ರ ಸರಕಾರ 1 ಸಾವಿರ ಕೋಟಿ ರೂ. ನೀಡಲಿದೆ. ಜೊತೆಗೆ ರಾಜ್ಯ ಸರಕಾರ ಕೂಡ ತುಮಕೂರು ಅಭಿವೃದ್ದಿಗೆ 125 ಕೋಟಿ ರೂ. ಮೀಸಲಿಡಲಾಗಿದೆ. ತುಮಕೂರು ಎಲ್ಲ ರಂಗದಲ್ಲೂ ಸ್ಮಾರ್ಟ್‌ ಸಿಟಿ ಆಗಲಿದೆ.  67 ಕೋಟಿ ರೂ. ಗೆ ಕ್ಯಾನ್ಸರ್‌ ಆಸ್ಪತ್ರೆ, 50 ಕೋಟಿ ವೆಚ್ಚದಲ್ಲಿ ಕ್ರೀಡಾ ಮೈದಾನ ಸೇರಿದಂತೆ 525 ಕೋಟಿ ರೂ. ಮೊತ್ತದ ಕಾಮಗಾರಿಯನ್ನು ಇಂದು ಉದ್ಘಾಟಿಸಿದೆ. ಅವಧಿಗೂ ಮುನ್ನವೇ ಈ ಎಲ್ಲಾ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇನ್ನು ಕೆಲವೇ ವರ್ಷದಲ್ಲಿ ತುಮಕೂರು ಸಿಟಿ ದೇಶದಲ್ಲೇ ಮಾದರಿ ಸಿಟಿಯಾಗಿ ಹೊರಹೊಮ್ಮುವ ವಿಶ್ವಾಸವಿದೆ ಎಂದರು.

ತುಮಕೂರ ಸ್ಮಾರ್ಟ್‌ಸಿಟಿ ಯೋಜನೆಗೆ ಕೇಂದ್ರ ಸರಕಾರ ಇನ್ನಷ್ಟು ಹಣ ನೀಡಿದರೆ ಒಳಿತು. ತುಮಕೂರು ಹಿಂದಿನಿಂದಲೂ ನಿರ್ಲಕ್ಷ್ಯಕ್ಕೆ ಒಳಗಾದ ಸಿಟಿಯಾಗಿತ್ತು. ಈಗ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಬಳಸಿಕೊಂಡು ತುಮಕೂರು ದೊಡ್ಡ ಸಿಟಿಯಾಗಿ ಬೆಳೆಯಬೇಕು ಎಂದರು.‌
ಬೆಂಗಳೂರಿನಲ್ಲಿ ಇರುವ ಕಬ್ಬನ್‌ ಪಾರ್ಕ್‌ ಅಥವಾ ಲಾಲ್‌ಬಾಗ್‌ ಮಾದರಿಯಲ್ಲಿ ತುಮಕೂರಿನಲ್ಲಿ 100 ಎಕರೆ ಯಲ್ಲಿ ಪಾರ್ಕ್ ನಿರ್ಮಾಣ ಮಾಡುವುದು ಅಗತ್ಯವಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X