ಜೂ.8: ಭವಿಷ್ಯದಲ್ಲಿ ಇಂಜಿನಿಯರಿಂಗ್ ಕೌಶಲ್ಯದ ಅವಕಾಶಗಳು ಮಾಹಿತಿ ಕಾರ್ಯಗಾರ
ಮಂಗಳೂರು, ಜೂ.7: ಅಡ್ಯಾರ್‌ನಲ್ಲಿರುವ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ ಮೆಂಟ್ ಕಾಲೇಜಿನಲ್ಲಿ ಜೂ.8ರಂದು ಇಂಜಿನಿಯರಿಂಗ್ ಶಿಕ್ಷಣ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗಾಗಿ, ಪೋಷಕರಿಗಾಗಿ ಸಿಇಟಿ ಕೌನ್ಸಿಲ್ ಆಯ್ಕೆ, ಭವಿಷ್ಯದಲ್ಲಿ ಇಂಜಿನಿಯರಿಂಗ್ ಕೌಶಲ್ಯದ ಅವಕಾಶಗಳಿಗೆ ಸಂಬಂಧಿಸಿದಂತೆ ಉಚಿತ ಸಂವಾದ, ಮಾರ್ಗದರ್ಶನ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಡಾ. ಅನಂತ ಪ್ರಭು, ಡಾ.ಆರ್ .ಶ್ರೀನಿವಾಸ ಕುಂಟೆ, ಸುಚೇತ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





