Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು: ಸರಕಾರಿ ಕಚೇರಿ, ವಿಮಾನ...

ತಮಿಳುನಾಡು: ಸರಕಾರಿ ಕಚೇರಿ, ವಿಮಾನ ನಿಲ್ದಾಣದ ಹಿಂದಿ ನಾಮಫಲಕಗಳಗೆ ಕಪ್ಪು ಬಣ್ಣ

ವಾರ್ತಾಭಾರತಿವಾರ್ತಾಭಾರತಿ9 Jun 2019 7:46 PM IST
share
ತಮಿಳುನಾಡು: ಸರಕಾರಿ ಕಚೇರಿ, ವಿಮಾನ ನಿಲ್ದಾಣದ ಹಿಂದಿ ನಾಮಫಲಕಗಳಗೆ ಕಪ್ಪು ಬಣ್ಣ

ಚೆನ್ನೈ, ಜೂ.9: ಕೇಂದ್ರ ಸರಕಾರದ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಪ್ರಸ್ತಾವಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ತಮಿಳುನಾಡಿನ ವಿವಿಧೆಡೆ ಸರಕಾರಿ ಕಚೇರಿ ಹಾಗೂ ವಿಮಾನ ನಿಲ್ದಾಣದ ನಾಮಫಲಕದಲ್ಲಿರುವ ಹಿಂದಿ ಪದಗಳಿಗೆ ಕಪ್ಪು ಬಣ್ಣ ಬಳಿಯಲಾಗಿದೆ ಎಂದು ವರದಿಯಾಗಿದೆ.

 ತಿರುಚಿಯಲ್ಲಿರುವ ಬಿಎಸ್ಸೆಎನ್ನೆಲ್ ಕಚೇರಿ, ಅಂಚೆ ಕಚೇರಿ, ತಿರುಚಿ ವಿಮಾನ ನಿಲ್ದಾಣದ ನಾಮಫಲಕದಲ್ಲಿರುವ ಹಿಂದಿ ಪದಗಳಿಗೆ ಅಪರಿಚಿತರು ಶನಿವಾರ ಕಪ್ಪು ಬಣ್ಣ ಬಳಿದಿದ್ದಾರೆ.

ಕೇಂದ್ರದ ತ್ರಿಭಾಷಾ ಸೂತ್ರವನ್ನು ತೀವ್ರವಾಗಿ ವಿರೋಧಿಸಿರುವ ತಮಿಳುನಾಡಿನ ರಾಜಕೀಯ ಪಕ್ಷಗಳು, ಇದು ಹಿಂದಿ ಮಾತನಾಡದ ಪ್ರದೇಶಗಳ ಮೇಲೆ ಹಿಂದಿ ಭಾಷೆಯನ್ನು ಹೇರುವ ಕೇಂದ್ರ ಸರಕಾರದ ಪಿತೂರಿಯಾಗಿದೆ ಎಂದು ಆರೋಪಿಸಿವೆ.

ಆದರೆ ಈ ಆರೋಪವನ್ನು ನಿರಾಕರಿಸಿರುವ ಕೇಂದ್ರ ಸರಕಾರ, ಇದು ಸರಕಾರದ ಅಂತಿಮ ನಿರ್ಧಾರವಲ್ಲ, ಕರಡು ಪ್ರಸ್ತಾವ ಅಷ್ಟೇ. ಸಾರ್ವಜನಿಕ ಚರ್ಚೆಗಾಗಿ ಇದನ್ನು ಜನರ ಮುಂದಿರಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X