Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಿಂದ ಈ ವರ್ಷ ದಾಖಲೆಯ 2 ಲಕ್ಷ ಹಜ್...

ಭಾರತದಿಂದ ಈ ವರ್ಷ ದಾಖಲೆಯ 2 ಲಕ್ಷ ಹಜ್ ಯಾತ್ರಿಕರು: ನಖ್ವಿ

ವಾರ್ತಾಭಾರತಿವಾರ್ತಾಭಾರತಿ9 Jun 2019 11:14 PM IST
share
ಭಾರತದಿಂದ ಈ ವರ್ಷ ದಾಖಲೆಯ 2 ಲಕ್ಷ ಹಜ್ ಯಾತ್ರಿಕರು: ನಖ್ವಿ

  ಮುಂಬೈ, ಜೂ.9: ಈ ವರ್ಷ ಭಾರತದಿಂದ 2 ಲಕ್ಷ ಮುಸ್ಲಿಮರು ಹಜ್ ಯಾತ್ರೆಗೆ ತೆರಳಲಿದ್ದು, ಇದು ದಾಖಲೆಯಾಗಿದೆ. ಯಾವುದೇ ಸಬ್ಸಿಡಿಯಿಲ್ಲದೆ ಹಜ್ ಯಾತ್ರೆಗೆ ತೆರಳುತ್ತಿರುವುದು ಇನ್ನೊಂದು ವಿಶೇಷವಾಗಿದೆ ಎಂದು ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರ ಇಲಾಖೆಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

 ಮುಂಬೈಯ ಹಜ್ ಹೌಸ್‌ನಲ್ಲಿ ನಡೆದ ಖಾಸಗಿ ಪ್ರವಾಸ ಆಯೋಜಕರ ಪ್ರತಿನಿಧಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 500ಕ್ಕೂ ಹೆಚ್ಚು ವಿಮಾನಯಾನಗಳಲ್ಲಿ ಹಜ್ ಯಾತ್ರೆ ಕೈಗೊಳ್ಳಲಿದ್ದಾರೆ. 1.40 ಲಕ್ಷ ಯಾತ್ರಿಕರು ಭಾರತದ ಹಜ್ ಸಮಿತಿಯ ಮೂಲಕ, ಉಳಿದ 60 ಸಾವಿರ ಯಾತ್ರಿಕರು 725 ಖಾಸಗಿ ಪ್ರವಾಸ ಆಯೋಜಕರ ಮೂಲಕ ತೆರಳಲಿದ್ದಾರೆ. ಎಲ್ಲಾ ಖಾಸಗಿ ಪ್ರವಾಸ ಆಯೋಜಕರು ಹಜ್ ಸಮಿತಿ ನಿಗದಿಗೊಳಿಸಿದ ದರದಲ್ಲಿ ಯಾತ್ರಿಕರನ್ನು ಕರೆದೊಯ್ಯಲಿವೆ. ಈ ನಿಟ್ಟಿನಲ್ಲಿ ಖಾಸಗಿ ಪ್ರವಾಸ ಆಯೋಜಕರ ವೆಬ್‌ಪೋರ್ಟಲ್ http://haj.nic.in/pto/  ನಲ್ಲಿ ಹೆಚ್ಚಿನ ಮಾಹಿತಿ ಲಭ್ಯವಿದೆ ಎಂದು ಸಚಿವ ನಖ್ವಿ ತಿಳಿಸಿದ್ದಾರೆ.

ಕೆಲವು ಖಾಸಗಿ ಪ್ರವಾಸ ಆಯೋಜಕರ (ಪಿಟಿಒ)ವಿರುದ್ಧ ಗಂಭೀರ ದೂರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಮೂರು ಪಿಟಿಒಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಕಳೆದ ವರ್ಷವೂ ಹಲವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಪುರುಷ ಜತೆಗಾರನಿಲ್ಲದೆ ಹಜ್ ಯಾತ್ರೆಗೆ ತೆರಳುವ ಮಹಿಳೆಯರ ಸಂಖ್ಯೆ ಈ ವರ್ಷ ಹೆಚ್ಚಿದ್ದು, 2,340ಕ್ಕೆ ತಲುಪಿದೆ. ಭಾರತದಿಂದ ಈ ವರ್ಷ ಹಜ್ ಯಾತ್ರೆಗೆ ತೆರಳುವವರಲ್ಲಿ ಶೇ.48ರಷ್ಟು ಮಹಿಳೆಯರಾಗಿದ್ದಾರೆ. ಭಾರತದ ಹಜ್ ಕೋಟಾವನ್ನು ಸೌದಿ ಅರೇಬಿಯಾ 2 ಲಕ್ಷಕ್ಕೆ ಹೆಚ್ಚಿಸಿದ್ದರಿಂದ ಪ್ರತೀಕ್ಷಾ ಪಟ್ಟಿ(ವೆಯ್ಟಿಂಗ್ ಲಿಸ್ಟ್)ಯಲ್ಲಿರುವವರಿಗೆ ಶೀಘ್ರ ಅವಕಾಶ ದೊರಕಲು ಸಾಧ್ಯವಾಗಿದೆ.

ಕೋಟಾವನ್ನು ವಿಸ್ತರಿಸಿದ ಹಿನ್ನೆಲೆಯಲ್ಲಿ ಸ್ವಾತಂತ್ರ ದೊರೆತ ಬಳಿಕ ಇದೇ ಪ್ರಥಮ ಬಾರಿಗೆ ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ಬಿಹಾರದಂತಹ ರಾಜ್ಯಗಳ ಎಲ್ಲಾ ಅರ್ಜಿದಾರರೂ ಹಜ್ ಯಾತ್ರೆಗೆ ತೆರಳಲು ಅವಕಾಶ ಲಭಿಸಿದೆ. ಹಜ್ ಪ್ರಕ್ರಿಯೆಯನ್ನು ಆನ್‌ಲೈನ್ ಮಾಡಿರುವುದರಿಂದ, ಸಬ್ಸಿಡಿ ಹಿಂಪಡೆದರೂ ಹಜ್ ಯಾತ್ರಿಕರಿಗೆ ಹೆಚ್ಚಿನ ವೆಚ್ಚವಾಗದು ಎಂದು ಸಚಿವರು ವಿವರಿಸಿದರು.

ಆರೋಗ್ಯ ಸೌಲಭ್ಯ

ಒಟ್ಟು 14 ಆರೋಗ್ಯ ಕೇಂದ್ರಗಳು( ಮಕ್ಕಾದಲ್ಲಿ 11, ಮದೀನಾದಲ್ಲಿ 3), ಮಕ್ಕಾದಲ್ಲಿ 3 ಮತ್ತು ಮದೀನಾದಲ್ಲಿ ಒಂದು ಆಸ್ಪತ್ರೆಗಳನ್ನು ವ್ಯವಸ್ಥೆ ಮಾಡಲಾಗಿದೆ. 620 ಹಜ್ ಸಂಯೋಜಕರು, ಸಹಾಯಕ ಹಜ್ ಅಧಿಕಾರಿಗಳು, ಹಜ್ ಸಹಾಯಕರು, ವೈದ್ಯರು, ವೈದ್ಯ ಸಹಾಯಕರನ್ನು ನೇಮಿಸಲಾಗಿದ್ದು ಇವರಲ್ಲಿ ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X