Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದುಬೈ ಬಸ್ ದುರಂತ: 11 ಭಾರತೀಯರ ಪಾರ್ಥಿವ...

ದುಬೈ ಬಸ್ ದುರಂತ: 11 ಭಾರತೀಯರ ಪಾರ್ಥಿವ ಶರೀರ ಸ್ವದೇಶಕ್ಕೆ

ವಾರ್ತಾಭಾರತಿವಾರ್ತಾಭಾರತಿ9 Jun 2019 11:58 PM IST
share
ದುಬೈ ಬಸ್ ದುರಂತ: 11 ಭಾರತೀಯರ ಪಾರ್ಥಿವ ಶರೀರ ಸ್ವದೇಶಕ್ಕೆ

ದುಬೈ,ಜೂ.9: ದುಬೈಯಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅವಘಡದಲ್ಲಿ ಮೃತಪಟ್ಟ 11 ಭಾರತೀಯರ ಪಾರ್ಥಿವ ಶರೀರಗಳನ್ನು ರವಿವಾರ ಭಾರತಕ್ಕೆ ಕಳುಹಿಸಿಕೊಡಲಾಯಿತು. ಇನ್ನೋರ್ವ ಭಾರತೀಯ ಮಹಿಳೆಯ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಯುಎಇನಲ್ಲೇ ನೆರವೇರಿಸಲಾಯಿತೆಂದು ಅಧಿಕೃತ ಮೂಲಗಳು ತಿಳಿಸಿವೆ.

ಈದ್ ರಜೆಯ ಹಿನ್ನೆಲೆಯಲ್ಲಿ ಓಮನ್‌ನಿಂದ ಯುಎಇಗೆ ಪ್ರವಾಸಿಗರನ್ನು ಕರೆತರುತ್ತಿದ್ದ ಬಸ್ಸೊಂದು ನಿರ್ಬಂಧಿತ ಪ್ರದೇಶವನ್ನು ಪ್ರವೇಶಿಸಿ, ಸಂಚಾರ ಎಚ್ಚರಿಕೆ ಫಲಕವೊಂದಕ್ಕೆ ಡಿಕ್ಕಿ ಹೊಡೆದಿದಿದ್ದರಿಂದ ಸಂಭವಿಸಿದ ಅವಘಡದಲ್ಲಿ 12 ಮಂದಿ ಭಾರತೀಯರು ಸೇರಿದಂತೆ 17 ಮಂದಿ ಮೃತಪಟ್ಟಿದ್ದಾರೆ.

ಮೃತ ಭಾರತೀಯರ ಪಾರ್ಥಿವ ಶರೀರಗಳನ್ನು ನಿಗದಿತ ಸಮಯದಲ್ಲಿ ರವಾನಿಸಲಾಗಿದೆ. ಈ ಕುರಿತ ಪ್ರಕ್ರಿಯೆಗಳು ನಿನ್ನೆ ರಾತ್ರಿ 11:45 ರೊಳಗೆ ಪೂರ್ಣಗೊಂಡಿದ್ದವು’’ ಎಂದು ಮೃತದೇಹಗಳ ಸಾಗಣೆಗೆ ವಿಮಾನಗಳನ್ನು ಏರ್ಪಾಡು ಮಾಡುವ ಹೊಣೆ ಹೊತ್ತಿದ್ದ ಯುಎಇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 ಈ ಮಧ್ಯೆ, ಬಸ್ ಅವಘಡದಲ್ಲಿ ಮೃತಪಟ್ಟ ಅನಿವಾಸಿ ಭಾರತೀಯ ಯುವತಿ ರೋಶನಿ ಮೂಲಚಂದಾನಿ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ಜೆಬೆಲ್ ಅಲಿ ಚಿತಾಗಾರದಲ್ಲಿ ನೆರವೇರಿಸಲಾಯಿತು.

  ಭಾರತದಿಂದ ಆಗಮಿಸಿದ ಆಕೆಯ ಕುಟುಂಬಿಕರು ಅಂತ್ಯಸಂಸ್ಕಾರವನ್ನು ನೆರವೇರಿಸಿದರು ಎಂದು ಮೂಲಗಳು ತಿಳಿಸಿವೆ. ಮೃತ ಭಾರತೀಯರ ಪಾರ್ಥಿವ ಶರೀರಗಳ ಸಾಗಣೆಯ ವೆಚ್ಚವನ್ನು ಅವರು ಉದ್ಯೋಗದಲ್ಲಿದ್ದ ಸಂಸ್ಥೆಯ ಮಾಲಕರು ಭರಿಸದೆ ಇದ್ದಲ್ಲಿ ಏರ್‌ಇಂಡಿಯಾ, ಉಚಿತವಾಗಿ ಸಾಗಿಸಲಿದೆಯೆಂದು ದುಬೈನಲ್ಲಿನ ಭಾರತೀಯ ಕಾನ್ಸುಲ್ ಜನರಲ್ ವಿಪುಲ್ ಅವರು ತಿಳಿಸಿದ್ದಾರೆ.

ಮೃತರ ಪ್ರವಾಸ ದಾಖಲೆಗಳನ್ನು ಕೂಡಾ ಭಾರತೀಯ ರಾಯಭಾರಿ ಕಚೇರಿ ಉಚಿತವಾಗಿ ನೀಡಿದೆ ಹಾಗೂ ಅರ್ಥಿಕ ನೆರವಿನ ಅಗತ್ಯವಿರುವ ಕುಟುಂಬಗಳಿಗೆ ಶವಗಳ ನಿರ್ವಹಣಾ ವೆಚ್ಚವನ್ನು ತಾನೇ ಭರಿಸಿದೆ.

ಅಪಘಾತಕ್ಕೀಡಾದ ಬಸ್ ಒಮನ್ ಮೂಲದ ಸಾರಿಗೆ ಕಂಪೆನಿಯೊಂದಕ್ಕೆ ಸೇರಿದ್ದಾಗಿದೆ. 31 ಪ್ರಯಾಣಿಕರಿದ್ದ ಈ ಬಸ್, ಎಡಬದಿಯಲ್ಲಿದ್ದ ಎತ್ತರ ತಡೆಬೇಲಿಗೆ ಢಿಕ್ಕಿ ಹೊಡೆದಿತ್ತು. ಇದರಿಂದಾಗಿ ಆ ಭಾಗದಲ್ಲಿ ಕುಳಿತಿದ್ದ 17 ಪ್ರಯಾಣಿಕರು ದಾರುಣವಾಗಿ ಮೃತಪಟ್ಟರು.

ಬಸ್ ದುರಂತಕ್ಕೆ ಚಾಲಕನ ನಿರ್ಲಕ್ಷವೇ ಕಾರಣವೆಂದು ದುಬೈ ಪೊಲೀಸರು ಆರೋಪಿಸಿದ್ದಾರೆ. ಕೆಲವು ಸಂದರ್ಭಗಳಲ್ಲಿ ಸಣ್ಣ ಮಟ್ಟದ ನಿರ್ಲಕ್ಷ ಕೂಡಾ ಗಂಭೀರವಾದ ಪರಿಣಾಮಗಳಾಗಿ ಎಡೆಮಾಡಿಕೊಡುತ್ತದೆಯೆಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X