ಕಾಪು: ಸಮಗ್ರ ಕೃಷಿ ಅಭಿಯಾನ
ಉಡುಪಿ, ಜೂ.11: ಉಡುಪಿ ಜಿಪಂ, ಜಿಲ್ಲಾ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಕಾಪು ಹೋಬಳಿ ಮಟ್ಟದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಧ್ಯೇಯವಾಕ್ಯದಡಿಯಲ್ಲಿ ಜೂ.15ರಂದು ಬೆಳಗ್ಗೆ 10:30ಕ್ಕೆ ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಉದ್ಘಾಟಿ ಸಲಿದ್ದು, ಜಿಪಂ ಅಧ್ಯಕ್ಷ ದಿನಕರಬಾಬು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





