Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತ್ಯಾಜ್ಯ ನೀರು ಸಂಪನ್ಮೂಲವಾಗಲಿ: ರಾಜ್ಯ...

ತ್ಯಾಜ್ಯ ನೀರು ಸಂಪನ್ಮೂಲವಾಗಲಿ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಜಯರಾಮ್

ವಾರ್ತಾಭಾರತಿವಾರ್ತಾಭಾರತಿ11 Jun 2019 11:11 PM IST
share

ಬೆಂಗಳೂರು, ಜೂ.11: ತ್ಯಾಜ್ಯ ನೀರನ್ನು ಸಂಪನ್ಮೂಲವಾಗಿ ಪರಿಗಣಿಸಿ ಸದುಪಯೋಗ ಪಡೆಸಿಕೊಳ್ಳುವತ್ತ ಗಮನ ಹರಿಸಬೇಕಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಜಯರಾಮ್ ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ‘ವಾಯು ಮಾಲಿನ್ಯ -ನಾವು ಉಸಿರಾಟವನ್ನು ನಿಲ್ಲಿಸಲು ಸಾಧ್ಯವಿಲ್ಲ, ಆದರೆ, ನಾವು ಉಸಿರಾಡುವ ಗಾಳಿಯ ಗುಣಮಟ್ಟವನ್ನು ಕಾಪಾಡಲು ನಾವು ಏನನ್ನಾದರೂ ಮಾಡಬಹುದು’ ಈ ಶೀರ್ಷಿಕೆಯಡಿಯಲ್ಲಿ ಆಯೋಜಿಸಿದ್ದ ವಿಶ್ವಪರಿಸರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನೀರಿನ ಮೂಲಗಳ ಮೇಲೆ ಹೆಚ್ಚಿನದಾಗಿ ಅವಲಂಬನೆ ಮಾಡದೆ, ಮಳೆ ನೀರು ಹಾಗೂ ನೀರಿನ ಮರು ಬಳಕೆಯಂತಹ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಹಾಗೂ ವೈಜ್ಞಾನಿಕವಾಗಿ ಅಳವಡಿಸಿಕೊಳ್ಳುವ ಮೂಲಕ ಒಂದು ಕುಟಂಬಕ್ಕೆ ಅಗತ್ಯವಾದ ನೀರನ್ನು ಪಡೆದುಕೊಳ್ಳಬಹುದು ಎಂದು ಅವರು ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೇಣುಗೋಪಾಲ್ ಮಾತನಾಡಿ, ನಗರದ ವಾಯು ಮಾಲಿನ್ಯ ನಿಯಂತ್ರಣದಲ್ಲಿ ಬೆಂಗಳೂರು ವಿವಿಯ ಬಯೋ ಪಾರ್ಕ್‌ನ ಕೊಡುಗೆಯನ್ನು ವಿವರಿಸಿ, ನೀರಿನ ಸದ್ಬಳಕೆ ಹಾಗೂ ಹವಾಮಾನ ಬದಲಾವಣೆಯ ವಿಷಯವಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದರು.

ಈ ಕಾರ್ಯಕ್ರಮದ ಮುಖ್ಯ ಭಾಗವಾಗಿ ನೀರು, ಗಾಳಿ, ಮಣ್ಣು, ಶಬ್ದ, ಹವಾಮಾನ ಬದಲಾವಣೆ ಮತ್ತು ನಿರ್ವಹಣೆ, ನೈಸರ್ಗಿಕ ಸಂಪನ್ಮೂಲ ನಿರ್ವಹಣೆ, ಸುಸ್ಥಿರ ಅಭಿವೃದ್ಧಿ ಸಮಸ್ಯೆಗಳು, ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ, ವಿವಿಧ ರೀತಿಯ ಮಾಲಿನ್ಯಗಳು ಮುಂತಾದ ಪರಿಸರದ ವಿಷಯಗಳ ಕುರಿತಂತೆ ವಿವಿಧ ರೀತಿಯ ಸ್ಪರ್ಧೆಗಳು, ಶಾಲಾ ಮಕ್ಕಳಿಗಾಗಿ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಹಾಗೂ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಪರಿಸರ ವಿಜ್ಞಾನ ವಿಭಾಗದ ಪ್ರೊ.ನಂದಿನಿ ಪ್ರಸ್ತಾವಿಕವಾಗಿ ಮಾತನಾಡಿದರು, ಪ್ರೊ.ಚಂದ್ರಕಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X