ಉಡುಪಿ, ಜೂ.13: ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ವಾರ್ಷಿಕ ಮಹಾಸಭೆ ಇದೇ ಜೂ.29ರ ಶನಿವಾರ ಅಪರಾಹ್ನ 3:00ಗಂಟೆಗೆ ಉಡುಪಿ ಶೋಕಮಾತಾ ಇಗರ್ಜಿಯ ಡೊನ್‌ಬೋಸ್ಕೊ ಹಾಲ್‌ನಲ್ಲಿ ನಡೆಯಲಿದೆ ಎಂದು ವೇದಿಕೆಯ ಕಾರ್ಯದರ್ಶಿ ಚಾರ್ಲ್ಸ್ ಅಂಬ್ಲರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.