Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೋ ಬಾಹ್ಯಾಕಾಶ ನಿಲ್ದಾಣ ಯೋಜನೆ...

ಇಸ್ರೋ ಬಾಹ್ಯಾಕಾಶ ನಿಲ್ದಾಣ ಯೋಜನೆ ಸ್ವಾಗತಾರ್ಹ : ಮಾಧವನ್

ವಾರ್ತಾಭಾರತಿವಾರ್ತಾಭಾರತಿ14 Jun 2019 7:51 PM IST
share
ಇಸ್ರೋ ಬಾಹ್ಯಾಕಾಶ ನಿಲ್ದಾಣ ಯೋಜನೆ ಸ್ವಾಗತಾರ್ಹ : ಮಾಧವನ್

ಹೈದರಾಬಾದ್, ಜೂ.14: ಇಸ್ರೋದ ಪ್ರಸ್ತಾವಿತ ಬಾಹ್ಯಾಕಾಶ ನಿಲ್ದಾಣ ಕಾರ್ಯಕ್ರಮ ಅತ್ಯಾಕರ್ಷಕ ಯೋಜನೆ ಎಂದು ಬಣ್ಣಿಸಿರುವ ಇಸ್ರೋದ ಮಾಜಿ ಅಧ್ಯಕ್ಷ ಜಿ ಮಾಧವನ್ ನಾಯರ್, ಇದು ಬಾಹ್ಯಾಕಾಶ ಅಖಾಡದಲ್ಲಿ ಭಾರತದ ನಾಯಕತ್ವವನ್ನು ಸಮರ್ಥಿಸಲು ಪೂರಕವಾಗಿರುತ್ತದೆ ಎಂದಿದ್ದಾರೆ.

2022ರಲ್ಲಿ ಅಂತರಿಕ್ಷಕ್ಕೆ ಮಾನವನನ್ನು ಕರೆದೊಯ್ಯಲು ಭಾರತಕ್ಕೆ ಅರ್ಹತೆ ಮತ್ತು ಸಾಮರ್ಥ್ಯವಿದೆ. ಗಗನಯಾನ ಯೋಜನೆಯ ಬಳಿಕ ಅಂತರಿಕ್ಷ ನಿಲ್ದಾಣ ಸ್ಥಾಪನೆ ಮುಂದಿನ ತಾರ್ಕಿಕ ಹೆಜ್ಜೆಯಾಗಿದೆ. ಸಾಮಾನ್ಯವಾಗಿ ಇಂತಹ ಪ್ರಮುಖ ಯೋಜನೆಗಳನ್ನು ರೂಪಿಸಿ ವಿನ್ಯಾಸಗೊಳಿಸಿ ಅನುಷ್ಠಾನಗೊಳಿಸುವುದು ದೀರ್ಘಾವಧಿಯ ಕಾರ್ಯಕ್ರಮವಾಗಿರುತ್ತದೆ ಎಂದು ಮಾಧವನ್ ಹೇಳಿದರು.

ಈಗ ಇರುವ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವ ಏಕೈಕ ಬಾಹ್ಯಾಕಾಶ ನಿಲ್ದಾಣವಾಗಿರುವ ಇಂಟರ್‌ನ್ಯಾಷನಲ್ ಸ್ಪೇಸ್ ಸ್ಟೇಷನ್(ಐಎಸ್‌ಎಸ್) ಸ್ಥಾಪಿಸಲು ಸುಮಾರು 120 ಬಿಲಿಯನ್ ಅಮೆರಿಕನ್ ಡಾಲರ್ ವೆಚ್ಚವಾಗಿದ್ದು ಇದರ ನಿರ್ವಹಣೆಗೆ ವಾರ್ಷಿಕ 6ರಿಂದ 7 ಬಿಲಿಯನ್ ಡಾಲರ್ ವೆಚ್ಚವಾಗುತ್ತದೆ. ಆದರೆ ನಮಗೆ ಅಂತಹ ಬಾಹ್ಯಾಕಾಶ ನಿಲ್ದಾಣದ ಅಗತ್ಯವಿಲ್ಲ. ನಮಗೆ ಕಡಿಮೆ ವೆಚ್ಚದ ಬಾಹ್ಯಾಕಾಶ ನಿಲ್ದಾಣ ಸಾಕಾಗುತ್ತದೆ. 20 ಟನ್ ಬಾಹ್ಯಾಕಾಶ ನಿಲ್ದಾಣವನ್ನು ಇಸ್ರೋ ಸ್ಥಾಪಿಸಬಹುದು ಎಂದು ನಾಯರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X