Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರದ...

ಮಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ.ಸಂಜೀವ ನಿಧನ

ವಾರ್ತಾಭಾರತಿವಾರ್ತಾಭಾರತಿ17 Jun 2019 1:49 PM IST
share
ಮಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ.ಸಂಜೀವ ನಿಧನ

ಮಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಜನತಾದಳದ ಹಿರಿಯ ಮುಖಂಡ ಎಂ. ಸಂಜೀವ ಅವರು ಕದ್ರಿ ಸ್ಟೂಡೆಂಟ್ ಲೇನ್ ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಜನತಾ ಪರಿವಾರದ ರಾಷ್ಟ್ರೀಯ ಮುಖಂಡರ ನಿಕಟವರ್ತಿಯಾಗಿದ್ದರು.

ಶಾಲಾ ದಿನಗಳಲ್ಲಿ ತ್ವಾತಂತ್ರ್ಯ ಹೋರಾಟದಿಂದ ಸಾಮಾಜಿಕ ಜೀವನ ಪ್ರವೇಶಿಸಿದ ಸಂಜೀವರು ತುರ್ತು ಪರಿಸ್ಥಿತಿಯಲ್ಲಿ ಸಕ್ರಿಯರಾಗಿದ್ದು ಅವರನ್ನು ಹಲವು ಬಾರಿ ಮೀಸಾ ಕಾಯಿದೆಯಡಿ ಬಂಧಿಸಲಾಗಿತ್ತು. ಅನಂತರ, ಭೂ ಸುಧಾರಣೆ ಕಾಲದಲ್ಲಿ ಬಡವರಿಗೆ ಭೂಮಿ ದೊರಕಿಸಲು ಕೆಲಸ ಮಾಡಿದ್ದರು.

ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆತ್ಮೀಯರಾಗಿದ್ದ ಎಂ. ಸಂಜೀವ ಅವರು ತುರ್ತು ಪರಿಸ್ಥಿತಿ ಕಾಲದಿಂದಲೂ ಜನಪರ ಹೋರಾಟದಲ್ಲಿ ಭಾಗಿಯಾಗಿದ್ದರು. ಯಾವುದೇ ರೀತಿಯ ರಾಜಕೀಯ ಅಧಿಕಾರ ದೊರೆಯದಿದ್ದರೂ ಎಂ.ಸಂಜೀವ ಅವರು ಜನಪರವಾದ ಕಾರ್ಯದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡಿದವರು ಎಂದು ದೇವೇಗೌಡ ಈ ಸಂದರ್ಭದಲ್ಲಿ ಹೇಳಿದರು.

ಮಾಜಿ ಪ್ರಧಾನಿ ದೇವೆಗೌಡ ಅವರು ತಮ್ಮ ಸ್ನೇಹಿತ ಎಂ.ಸಂಜೀವ ಅವರಿಗಿಂತ ಕೇವಲ ಹತ್ತು ದಿವಸ ಹಿರಿಯರಾಗಿದ್ದಾರೆ. ಸಂಸ್ಥಾ ಕಾಂಗ್ರೆಸ್, ಜನತಾ ಪಕ್ಷ, ಜನತಾದಳ ಮುಖಂಡರಾಗಿದ್ದ ಎಂ.ಸಂಜೀವ ಅವರು ತಮ್ಮ ಜೀವನವನ್ನು ಪರರಿರಾಗಿ ತ್ಯಾಗ ಮಾಡಿದ ಸಮಾಜ ಸೇವಕ ಮತ್ತು ಬ್ರಹ್ಮಚಾರಿ ಆಗಿದ್ದರು.

ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಜನತಾದಳ ಟಿಕೇಟಿನಿಂದ ಸ್ಪರ್ಧಿಸಿ ಅಲ್ಪ ಅಂತರದಿಂದ ಸೋಲನುಭವಿಸಿದ್ದರು. ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾಗ ಹಲವಾರು ವಸತಿ ಬಡಾವಣೆ ಅಭಿವೃದ್ಧಿ ಮಾಡಿದ್ದಲ್ಲದೆ ನಗರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಅನುಷ್ಠಾನ ಮಾಡಿದ್ದರು.

ಅಂತ್ಯ ಸಂಸ್ಕಾರವು ಸೋಮವಾರ ಸಂಜೆ ಆರು ಗಂಟೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.

ಸಂತಾಪ 

ಮಾಜಿ ಮೂಡ ಅಧ್ಯಕ್ಷ  ಎಂ. ಸಂಜೀವ ರವರ ನಿಧನಕ್ಕೆ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್, ಮಾಜಿ ಸಚಿವ ರಮಾನಾಥ ರೈ, ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಮೊಯ್ದಿನ್ ಬಾವಾ ಮೊದಲಾದವರು ಸಂತಾಪ ವ್ಯಕ್ತಪಡಿಸಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X