Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರ್ಥಿಕ ಗಣತಿಯಿಂದ ಜನಪರ ಯೋಜನೆಗಳ ಜಾರಿ...

ಆರ್ಥಿಕ ಗಣತಿಯಿಂದ ಜನಪರ ಯೋಜನೆಗಳ ಜಾರಿ ಸಾಧ್ಯ: ಚಿಕ್ಕಮಗಳೂರು ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ17 Jun 2019 11:41 PM IST
share
ಆರ್ಥಿಕ ಗಣತಿಯಿಂದ ಜನಪರ ಯೋಜನೆಗಳ ಜಾರಿ ಸಾಧ್ಯ: ಚಿಕ್ಕಮಗಳೂರು ಜಿಲ್ಲಾಧಿಕಾರಿ

ಚಿಕ್ಕಮಗಳೂರು, ಜೂ.17: ಜಿಲ್ಲೆಯಲ್ಲಿ ಏಳನೇ ಆರ್ಥಿಕ ಗಣತಿಯನ್ನು ಜೂನ್ ತಿಂಗಳಿದ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿಗೌತಮ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ 7ನೇ ಅರ್ಥಿಕಗಣತಿಯ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಗಣತಿ ಕಾರ್ಯವನ್ನು ಜೂನ್ ತಿಂಗಳಿಂದ ಪ್ರಾರಂಭಿಸಿ 3 ತಿಂಗಳ ಕಾಲಾವಧಿಯಲ್ಲಿ ಮುಗಿಸಲು ಸರಕಾರ ಸೂಚನೆ ನೀಡಿದೆ. ಅದರಂತೆ ಕ್ರಮ ಕೈಗೊಳ್ಳಬೇಕು. ಗಣತಿ ಕಾರ್ಯದ ಮುಖ್ಯ ಉದ್ದೇಶ ಆರ್ಥಿಕ ಗಣತಿಯಲ್ಲಿ ಸಂಗ್ರಹಿಸಲಾದ ಮಾಹಿತಿಗಳನ್ನಾಧಾರಿಸಿ ವಿವಿಧ ಯೋಜನೆಗಳನ್ನು ರೂಪಿಸಲು ಮತ್ತು ವಿವಿಧ ವಲಯಗಳಿಂದ ಆರ್ಥಿಕತೆಗೆ ದೊರಕುವ ಕೊಡುಗೆಯನ್ನು ಅಂದಾಜಿಸಲು ಅನುಕೂಲವಾಗುತ್ತದೆ. ಗಣತಿ ಕಾರ್ಯದಲ್ಲಿ ಯಾವುದೇ ಲೋಪ ದೋಷಗಳಿಗೆ ಆಸ್ಪದ ನೀಡದೆ ಪ್ರತಿ ಮನೆಗೂ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವಂತೆ ಸೂಚಿಸಿದರು.

7ನೇ ಆರ್ಥಿಕ ಗಣತಿಯ ಕ್ಷೇತ್ರ ಕಾರ್ಯವನ್ನು ಹಾಗೂ ಮೊದಲನೇ ಹಂತದ ಮೇಲ್ವಿಚಾರಣೆಯನ್ನು ಇದೇ ಮೊದಲ ಬಾರಿಗೆ ಕೇಂದ್ರ ಸರಕಾರ ಮಾಹಿತಿ ಮತ್ತು ತಂತ್ರಜ್ಞಾನದ ಸಚಿವಾಲಯದ ಅಡಿಯಲ್ಲಿ ಬರುವ ಕಾಮನ್ ಸರ್ವಿಸ್ ಸೆಂಟರ್ ಇ ಗೌರ್ನೆನ್ಸ್ ಸರ್ವಿಸ್ ಲಿಮಿಟೆಡ್ ಸಹಯೋಗದೊಂದಿಗೆ ಮೊಬೈಲ್ ಆಪ್ ಮೂಲಕ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಇ.ಗೌರ್ನೆನ್ಸ್ ಸರ್ವಿಸ್ ಲಿಮಿಟೆಡ್ ಮೂಲಕ ನೇಮಕವಾದ ಜಿಲ್ಲಾ ವ್ಯವಸ್ಥಾಪಕರನ್ನು ಹಾಗೂ ಗಣತಿದಾರರನ್ನು ನೇಮಿಸಿಕೊಂಡು ಅವರಿಗೆ ತರಬೇತಿ ನೀಡಿ ಕ್ಷೇತ್ರ ಗಣತಿ ಮತ್ತು ಮೇಲ್ವಿಚಾರಕರೊಂದಿಗೆ ಆರ್ಥಿಕ ಗಣತಿ ಕೈಗೊಳ್ಳುತ್ತಾರೆ ಎಂದರು.

ಜಿಲ್ಲೆಯಲ್ಲಿ 1117 ಗ್ರಾಮಗಳಲ್ಲಿ ಹಾಗೂ 8 ನಗರ ಪ್ರದೇಶಗಳಲ್ಲಿ ಗಣತಿ ಬ್ಲಾಕ್‍ಗಳ ಸರಹದ್ದನ್ನು ಗುರುತಿಸುವಲ್ಲಿ ಸಂಬಂಧಪಟ್ಟ ನಗರ ಗ್ರಾಮಗಳ ಕಂದಾಯ ಇಲಾಖೆ, ನಗರ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ನೆರವು ನೀಡಬೇಕೆಂದು ತಿಳಿಸಿದ ಅವರು, 6ನೇ ಆರ್ಥಿಕ ಗಣತಿಯಲ್ಲಿ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ 54,218 ಮತ್ತು ನಗರ ಪ್ರದೇಶ ವ್ಯಾಪ್ತಿಯಲ್ಲಿ 18,266 ಒಟ್ಟು 72,484 ಉದ್ಯಮಗಳು ಇರುತ್ತವೆ. ಪ್ರಸ್ತುತ ಗಣತಿ ಸಂದರ್ಭದಲ್ಲಿ ಯಾವುದೇ ಉದ್ಯಮವನ್ನು ಬಿಡದಂತೆ ಕ್ರಮ ವಹಿಸಿ ನಿಗದಿತ ಸಮಯದೊಳಗೆ ಗಣತಿ ಕಾರ್ಯವನ್ನು ಪೂರ್ಣಗೊಳಿಸುವಂತೆ ಸಂಬಂಧಿಸಿದ ಸಂಸ್ಥೆಯ ಜಿಲ್ಲಾ  ವ್ಯವಸ್ಥಾಪಕರಿಗೆ ಹೇಳಿದರು.

ಸಭೆಯಲ್ಲಿ ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕರೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X