Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ತಲೆಗೆ ತಾನೇ ಕಲ್ಲಿನಿಂದ ಹೊಡೆದ...

ತನ್ನ ತಲೆಗೆ ತಾನೇ ಕಲ್ಲಿನಿಂದ ಹೊಡೆದ ಬಿಜೆಪಿ ಶಾಸಕ: ಪೊಲೀಸರಿಂದ ವಿಡಿಯೋ ಬಿಡುಗಡೆ

ರಾಜಾಸಿಂಗ್ ರಾದ್ಧಾಂತ

ವಾರ್ತಾಭಾರತಿವಾರ್ತಾಭಾರತಿ20 Jun 2019 8:15 PM IST
share
ತನ್ನ ತಲೆಗೆ ತಾನೇ ಕಲ್ಲಿನಿಂದ ಹೊಡೆದ ಬಿಜೆಪಿ ಶಾಸಕ: ಪೊಲೀಸರಿಂದ ವಿಡಿಯೋ ಬಿಡುಗಡೆ

ಹೈದರಾಬಾದ್, ಜೂ. 20: ತೆಲಂಗಾಣದ ಏಕೈಕ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಪೊಲೀಸರೊಂದಿಗೆ ಘರ್ಷಣೆಗೆ ಇಳಿಯುವುದು ಅಪರೂಪವಲ್ಲ. ಆದರೆ, ಬುಧವಾರ ರಾತ್ರಿ ರಾಜಾ ಸಿಂಗ್ ತನ್ನ ತಲೆಗೆ ಗಾಯ ಮಾಡಿಕೊಂಡು ಪೊಲೀಸರ ಥಳಿತದಿಂದ ಗಾಯವಾಗಿದೆ ಎಂದು ಆರೋಪಿಸಿದ್ದಾರೆ.

 ಗೋಶಾಮಹಲ್ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿರುವ ಸಿಂಗ್ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅವಂತಿ ಬಾಯಿ ಅವರ 20 ಅಡಿ ಎತ್ತರದ ವಿಗ್ರಹವನ್ನು ಬುಧವಾರ ರಾತ್ರಿ 2 ಗಂಟೆಗೆ ಹೈದರಾಬಾದ್‌ನ ಜುಮ್ಮೇರಾತ್ ಬಜಾರ್‌ನಿಂದ ಗೋಶಾಮಹಲ್ ಪ್ರದೇಶಕ್ಕೆ ಸಾಗಿಸಿದ್ದರು. ಅನಂತರ ಆಸ್ಪತ್ರೆಗೆ ದಾಖಲಾಗಿದ್ದರು. ತಲೆಗೆ ಬ್ಯಾಂಡೇಜ್ ಸುತ್ತಿದ ವೀಡಿಯೊ ದೃಶ್ಯಾವಳಿಯೊಂದಿಗೆ ವೈದ್ಯಕೀಯ ವರದಿಯನ್ನು ಪ್ರಚಾರ ಮಾಡಿದ್ದರು.

ನಾಲ್ವರು ಪೊಲೀಸರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ, ಪೊಲೀಸರು ತಡೆಯಲು ಯತ್ನಿಸಿದ ಸಂದರ್ಭ ರಾಜಾ ಸಿಂಗ್ ಕಲ್ಲಿನಿಂದ ತಲೆಗೆ ಹೊಡೆದುಕೊಂಡಿರುವುದು ವೀಡಿಯೋವೊಂದರಲ್ಲಿ ದಾಖಲಾಗಿದೆ. ‘‘‘ಅವರು ತಾನೇ ತಲೆಗೆ ಕಲ್ಲಿನಿಂದ ಹೊಡೆದುಕೊಂಡಿದ್ದಾರೆ. ಅದರಿಂದ ಅವರ ತಲೆಗೆ ಗಾಯಗಳಾಗಿವೆ. ಪೊಲೀಸ್ ಪಡೆ ಬಳಸಿದ್ದರೆ, ಇತರರಿಗೆ ಗಾಯವಾಗಬೇಕಿತ್ತು’’ ಎಂದು ಪೊಲೀಸ್ ಉಪ ಆಯುಕ್ತ (ಪಶ್ಚಿಮ ವಲಯ) ಎ.ಆರ್. ಶ್ರೀನಿವಾಸ್ ಹೇಳಿದ್ದಾರೆ.

MLA Raja singh hit himself with a stone on his head and caused a self inflicted injury on his head and is falsely alleging that police has caused this injury.
DCP West Zone pic.twitter.com/jZv4bUK79A

— A R SRINIVAS IPS (@DCPWZHyd) June 20, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X