Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಎಸೆಸೆಲ್ಸಿ ಪೂರಕ ಪರೀಕ್ಷಾ...

ಮಂಗಳೂರು: ಎಸೆಸೆಲ್ಸಿ ಪೂರಕ ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ

ವಾರ್ತಾಭಾರತಿವಾರ್ತಾಭಾರತಿ20 Jun 2019 8:18 PM IST
share

ಮಂಗಳೂರು, ಜೂ.20: ಎಸೆಸೆಲ್ಸಿ ಪೂರಕ ಪರೀಕ್ಷೆಗಳು ಇದೇ ಜೂ.21ರಿಂದ 28ರವರೆಗೆ ದ.ಕ. ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ 200 ಮೀ. ಸುತ್ತಳತೆಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಿತರ ವಸ್ತುಗಳನ್ನು ಹಂಚುವುದು/ ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಯಿಸುವುದನ್ನು ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರಗಳು: ಬಂಟ್ವಾಳ ವಲಯದ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆ, ವಿಠಲದ ಎಸ್.ವಿ.ಎಸ್. ಪ್ರೌಢಶಾಲೆ, ವಿಟ್ಲದ ಪದವಿ ಪೂರ್ವ ಕಾಲೇಜು(ಪ್ರೌ.ಶಾ), ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆ, ಉಜಿರೆ ಎಸ್‌ಡಿಎಂ ಪ್ರೌಢಶಾಲೆ, ಮಂಗಳೂರು ಉತ್ತರ ವಲಯದ ಕೊಡಿಯಾಲ್‌ಬೈಲ್‌ನ ಸಂತ ಅಲೋಶಿಯಸ್ ಪ್ರೌಢಶಾಲೆ, ಹಂಪನಕಟ್ಟೆಯ ಮಿಲಾಗ್ರೀಸ್ ಪ.ಪೂ. ಕಾಲೇಜು, ರಥಬೀದಿಯ ಸ.ಪ.ಪೂ ಕಾಲೇಜು, ಮಂಗಳೂರು ಉತ್ತರ ವಲಯದ ಡೊಂಗರಕೇರಿ ಕೆನರಾ ಬಾಲಕಿಯರ ಪ್ರೌಢಶಾಲೆ, ಮಂಗಳೂರು ದಕ್ಷಿಣ ವಲಯದ ಜೆಪ್ಪು ಕಾಸ್ಸಿಯಾ ಪ್ರೌಢಶಾಲೆ, ನಂತೂರಿನ ಪದುವಾ ಅನುದಾನಿತ ಪ್ರೌಢಶಾಲೆ, ಬೆಂದೂರ್‌ನ ಸಂತ ಆಗ್ನೇಸ್ ಪ್ರೌಢಶಾಲೆ, ಫಳ್ನೀರು ಸೈಂಟ್ ಮೆರೀಸ್ ಹೆಣ್ಣು ಮಕ್ಕಳ ಪ್ರೌಢಶಾಲೆ, ಕಂಕನಾಡಿಯ ಕಪಿತಾನಿಯೋ ಪ್ರೌಢಶಾಲೆ, ಮೂಡುಬಿದಿರೆ ವಲಯದ ಜೈನ್ ಪ.ಪೂ. ಕಾಲೇಜು, ಪುತ್ತೂರು ವಲಯದ ದರ್ಬೆಯ ಸಂತ ಪಿಲೋಮಿನಾ ಪ್ರೌಢಶಾಲೆ, ಪುತ್ತೂರಿನ ಸಂತ ವಿಕ್ಟರ್ಸ್ ಬಾಲಕಿಯರ ಪ್ರೌಢಶಾಲೆ, ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪೂರಕ ಪರೀಕ್ಷೆಗಳು ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X