Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂದರು ದಕ್ಕೆ, ಬೋಳೂರು ಪ್ರದೇಶಕ್ಕೆ ಶಾಸಕ...

ಬಂದರು ದಕ್ಕೆ, ಬೋಳೂರು ಪ್ರದೇಶಕ್ಕೆ ಶಾಸಕ ಕಾಮತ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ20 Jun 2019 10:56 PM IST
share
ಬಂದರು ದಕ್ಕೆ, ಬೋಳೂರು ಪ್ರದೇಶಕ್ಕೆ ಶಾಸಕ ಕಾಮತ್ ಭೇಟಿ

ಮಂಗಳೂರು: ಬಂದರು (ದಕ್ಕೆ) ಪ್ರದೇಶಕ್ಕೆ ಮತ್ತು ಬೋಳೂರು ಪ್ರದೇಶಕ್ಕೆ ಭೇಟಿ ನೀಡಿದ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಈಗಾಗಲೇ ಅನುಷ್ಟಾನಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮತ್ತು ಪ್ರಸ್ತುತ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿದರು ಮತ್ತು ಮುಂದಿನ ದಿನಗಳಲ್ಲಿ ನಡೆಯಲಿರುವ ಕಾಮಗಾರಿಗಳನ್ನು ಪ್ರಾರಂಭಿಸುವ ಬಗ್ಗೆ ಬಂದರು, ಮೀನುಗಾರಿಕಾ ಮತ್ತು ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕಾಮತ್, ಮೀನುಗಾರರ ಸಮಾಜದ ಮುಖಂಡರೊಂದಿಗೆ ಬಂದರು ದಕ್ಕೆ ಮತ್ತು ಬೋಳೂರು ಪ್ರದೇಶಕ್ಕೆ ಭೇಟಿ ನೀಡಿದ್ದೇನೆ. ಮಂಗಳೂರು ಬಂದರು ದಕ್ಕೆ ಮುಂಭಾಗದಲ್ಲಿ ಹೂಳೆತ್ತುವ ಕಾಮಗಾರಿಗೆ ಒಂದು ಕೋಟಿ, ಮಂಗಳೂರಿನ ಹಳೆಬಂದರಿನ ಬಿಎಂಡಿ ಫೇರಿಯಿಂದ ಬೆಂಗ್ರೆ (ಕಸಬಾ) ವರೆಗೆ ಹೂಳೆತ್ತುವ ಕಾಮಗಾರಿಗೆ 99.50 ಲಕ್ಷ, ಮಂಗಳೂರು ಹಳೆಬಂದರಿನ ಉತ್ತರ ದಕ್ಕೆಯ ಕುಸಿದ ಭಾಗಗಳಲ್ಲಿ ಆರ್ ಸಿಸಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ 50 ಲಕ್ಷ, ದಕ್ಷಿಣ ಕನ್ನಡ ಜಿಲ್ಲೆ ಬೋಳೂರು ಬೊಕ್ಕಪಟ್ಣ ಎಂಬಲ್ಲಿ ಪ್ರಯಾಣಿಕರ ಜೆಟ್ಟಿ ನಿರ್ಮಾಣ ಕಾಮಗಾರಿಗೆ 45 ಲಕ್ಷ, ಆವರಣ ಗೋಡೆ ಹಾಳಾದ ಭಾಗವನ್ನು ಸರಿಪಡಿಸಿ ಭದ್ರಪಡಿಸುವುದು, ಮಧ್ಯದಕ್ಕೆಯ ಗೇಟ್ ಅಭಿವೃದ್ಧಿ, ವೀಕ್ಷಣಾ ಗೋಪುರ ನಿರ್ಮಾಣ ಮತ್ತು ರೇಡಿಯೋ ಕಮ್ಯೂನಿಕೇಶನ್ ಟವರ್ ಕಾಮಗಾರಿಗಳಿಗೆ 1 ಕೋಟಿ 32 ಲಕ್ಷ, ಮಂಗಳೂರು ಮೀನುಗಾರಿಕಾ ಬಂದರಿನ ಓಕ್ಷನ್ ಹಾಲ್ ಗೆ ನೆಲಹಾಸನ್ನು ಒದಗಿಸುವುದು ಮತ್ತು ಮೇಲ್ಛಾವಣಿಯ ಟ್ರಸ್ ಗಳಿಗೆ ಬಣ್ಣ ಬಳಿಯುವುದಕ್ಕೆ 10.50 ಲಕ್ಷ, ಮಂಗಳೂರು ಹಳೆ ಮೀನುಗಾರಿಕಾ ಬಂದರಿನ ಉತ್ತರದಕ್ಕೆಯ ಸರಪಳಿ 0.030 ಕಿ.ಮೀ ನಿಂದ 0.150 ಕಿ.ಮೀ ವರೆಗೆ ಕುಸಿದ ವಾರ್ಫಿನ ಆಯ್ದ ಭಾಗಗಳ ದುರಸ್ತಿಗೆ 15 ಲಕ್ಷ, ಮಂಗಳೂರಿನ ಮೀನುಗಾರಿಕಾ ಬಂದರಿನ ಯಾಂತ್ರಿಕ ಮೀನುಗಾರರ ಸಂಘದ ದಕ್ಷಿಣ ವಾರ್ಫ್ ಕಾಂಕ್ರೀಣಿಕರಣಕ್ಕೆ 15 ಲಕ್ಷ ರೂ. ಅನುದಾನದ ಮೂಲಕ ಅಭಿವೃದ್ಧಿ ಕಾಮಗಾರಿ ನಡೆಸಲಾಗುವುದು ಮತ್ತು ಸ್ಥಳೀಯ ಪ್ರಮುಖರು ಇನ್ನು ಕೆಲವು ಅಭಿವೃದ್ಧಿ ಕಾಮಗಾರಿಗಳಿಗೆ ಬೇಡಿಕೆ ಇಟ್ಟಿದ್ದಾರೆ. ಅದನ್ನು ಕೂಡ ಹಂತಹಂತವಾಗಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಶಾಸಕರೊಂದಿಗೆ ಮೀನುಗಾರರ ಹಿರಿಯ ಮುಖಂಡ ನಿತಿನ್ ಕುಮಾರ್, ಮೊಗವೀರ ಸಭಾ ಅಧ್ಯಕ್ಷ ರಾಜಶೇಖರ್, ದೇವಾನಂದ ಗುರಿಕಾರ,ಮಾಜಿ ಮನಪಾ ಸದಸ್ಯರಾದ ಪ್ರೇಮಾನಂದ ಶೆಟ್ಟಿ,ಮೀರಾ ಕರ್ಕೇರಾ,ರಘುವೀರ್ ಪಣಂಬೂರು,ಬಿಜೆಪಿ ಮುಖಂಡರಾದ ದೀಪಕ್ ಪೈ,ಜಗದೀಶ್ ಶೆಟ್ಟಿ,ಅನಿಲ್,ಶಿವಪ್ರಸಾದ್,ಯೋಗೀಶ್ ಕಾಂಚನ್,ರಾಹುಲ್ ಶೆಟ್ಟಿ, ಹಾಗೂ ಮೊಗವೀರ ಸಭಾದ ಎಲ್ಲಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X