Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲಾ ಸಮವಸ್ತ್ರವಾಗಿ ಖಾದಿ ಬಳಕೆಗೆ...

ಶಾಲಾ ಸಮವಸ್ತ್ರವಾಗಿ ಖಾದಿ ಬಳಕೆಗೆ ನಿರ್ಧರಿಸಿದ ಉತ್ತರಪ್ರದೇಶ ಸರಕಾರ

ವಾರ್ತಾಭಾರತಿವಾರ್ತಾಭಾರತಿ21 Jun 2019 9:30 PM IST
share
ಶಾಲಾ ಸಮವಸ್ತ್ರವಾಗಿ ಖಾದಿ ಬಳಕೆಗೆ ನಿರ್ಧರಿಸಿದ ಉತ್ತರಪ್ರದೇಶ ಸರಕಾರ

ಕೋಲ್ಕತಾ, ಜೂ. 21: ಖಾದಿ ಬಳಕೆ ಉತ್ತೇಜಿಸುವ ಕ್ರಮವಾಗಿ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಖಾದಿಯನ್ನು ಶಾಲಾ ಸಮವಸ್ತ್ರಕ್ಕೆ ಬಳಸಲು ನಿರ್ಧರಿಸಿದ್ದಾರೆ.

ಖಾದಿ ಬಳಕೆ ಉತ್ತೇಜಿಸುವ ಹಾಗೂ ಮಕ್ಕಳು ಇದರ ಪ್ರಾಮುಖ್ಯತೆ ಅರಿತುಕೊಳ್ಳುವ ಉದ್ದೇಶದಿಂದ ಪ್ರಾಯೋಗಿಕ ಯೋಜನೆಯಾಗಿ ರಾಜ್ಯದ ಪ್ರಾಥಮಿಕ ಶಾಲೆಗಳ (1ರಿಂದ 5) ಗಳಲ್ಲಿ ಖಾದಿ ಸಮವಸ್ತ್ರ ಪರಿಚಯಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಅನುಪಮ್ ಜೈಸ್ವಾಲ್ ತಿಳಿಸಿದ್ದಾರೆ. ಜುಲೈಯಲ್ಲಿ ಆರಂಭವಾಗಲಿರುವ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಹರಾಯಿಚ್ ಸಹಿತ ರಾಜ್ಯದ ನಾಲ್ಕು ಜಿಲ್ಲೆಗಳ ಪ್ರತಿ ಒಂದು ಬ್ಲಾಕ್‌ನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಖಾದಿ ಗಟ್ಟಿಯಾದ ಬಟ್ಟೆ. ಇದಕ್ಕೆ ಕಡಿಮೆ ನಿರ್ವಹಣೆ ಸಾಕು. ಆದುದರಿಂದ ಖಾದಿಯನ್ನು ಶಾಲೆಯ ಸಮವಸ್ತ್ರವಾಗಿ ಪರಿಚಯಿಸಲು ಚಿಂತಿಸಲಾಯಿತು ಎಂದು ಜೈಸ್ವಾಲ್ ತಿಳಿಸಿದ್ದಾರೆ.

ಒಂದು ವೇಳೆ ಫಲಿತಾಂಶ ಉತ್ತೇಜನಕಾರಿಯಾಗಿದ್ದರೆ, ರಾಜ್ಯಾದ್ಯಂತದ ಶಾಲೆಗಳಲ್ಲಿ ಖಾದಿ ಸಮವಸ್ತ್ರವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದರು. ಪ್ರಸ್ತುತ ಉತ್ತರಪ್ರದೇಶದ ಸರಕಾರಿ ಶಾಲೆಯ ಸಮವಸ್ತ್ರ ಬಾಲಕರದ್ದು ಕಂದು ಚಡ್ಡಿ ಹಾಗೂ ನಸುಗೆಂಪು ಅಂಗಿ, ಬಾಲಕಿಯರದ್ದು ಕಂದು ಸ್ಕರ್ಟ್ ಹಾಗೂ ನಸುಗೆಂಪು ಟಾಪ್ ಬಾಲಕರು ಹಾಗೂ ಬಾಲಕಿಯರ ಸಮವಸ್ತ್ರದ ಕಾಲರ್ ಬಣ್ಣ ಕಂದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X