Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬದುಕಿನ ವೈರುಧ್ಯ ಪ್ರತಿಪಾದಿಸುವ...

ಬದುಕಿನ ವೈರುಧ್ಯ ಪ್ರತಿಪಾದಿಸುವ ನಾಟಕಗಳು: ಡಾ.ವಿವೇಕ ರೈ

ವಾರ್ತಾಭಾರತಿವಾರ್ತಾಭಾರತಿ21 Jun 2019 10:59 PM IST
share
ಬದುಕಿನ ವೈರುಧ್ಯ ಪ್ರತಿಪಾದಿಸುವ ನಾಟಕಗಳು: ಡಾ.ವಿವೇಕ ರೈ

ಮಂಗಳೂರು, ಜೂ.21: ಬದುಕಿನ ವೈರುಧ್ಯಗಳನ್ನು ಸಮರ್ಥವಾಗಿ ಪ್ರತಿಪಾದಿಸಲು ನಾಟಕ ಪರಿಣಾಮಕಾರಿ ಮಾಧ್ಯಮ ಎಂದು ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ತಿಳಿಸಿದ್ದಾರೆ.

ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು, ಸಿರಿವರ ಪ್ರಕಾಶನ, ಬೆಂಗಳೂರು ಸೋಮ ಯಾಜಿ ಪ್ರಕಾಶನ, ಸಾಲಿಗ್ರಾಮ ಇವರ ಆಶ್ರಯದಲ್ಲಿ ನಗರದ ಎಸ್.ಡಿ.ಎಂ ಕಾನೂನು ಮಹಾ ವಿದ್ಯಾಲಯದ ಸಭಾಂಗಣದಲ್ಲಿಂದು ಶಶಿರಾಜ್ ಕಾವೂರು ಅವರ ಬರ್ಬರಿಕ, ವೈದೋ ನಾರಾ ಯಣೋ ಹರಿ, ಐಸಿಯೂ ನೋಡುವೆ ನಿನ್ನ ಎಂಬ ಮೂರು ನಾಟಕಗಳ ಎರಡು ಪುಸ್ತಕಗಳನ್ನು ಬಿಡುಗಡೆ ಮಾತನಾಡುತ್ತಿದ್ದರು.

ಕನ್ನಡದ ಪ್ರಮುಖ ನಾಟಕಕಾರರಾದ ಶ್ರೀರಂಗರ ನಂತರ ಗಿರೀಶ್ ಕಾರ್ನಾಡ್ ಹೊಸ ಆಯಾಮ ನೀಡುತ್ತಾರೆ. ಪುರಾಣದ ಕಥೆಗಳನ್ನು ಇಟ್ಟುಕೊಂಡು ಆಧುನಿಕ ಸಾಮಾಜದ ವಿಶ್ಲೇಷಣೆಯನ್ನು ತಮ್ಮ ನಾಟಕದ ಮೂಲಕ ಮಾಡುತ್ತಾರೆ. ನಮ್ಮ ನಡುವೆ ಇರುವ ಜನಪದರಲ್ಲಿ ಹಲವಾರು ಮಹಾಭಾರತದ ವಿಭಿನ್ನ ಮಾದರಿಗಳಿವೆ. ಆ ಮಹಾಭಾರತದಲ್ಲಿ ಆ ಕಾಲದ ಜನರ ಬದುಕಿನ ಘಟನೆಗಳು ಹಾಸುಹೊಕ್ಕಾಗಿದೆ. ಇತ್ತೀಚೆಗೆ ನಿಧನರಾದ ಡಿ.ಕೆ.ಚೌಟರು ತುಳು ನಾಟಕಗಳ ಮೂಲಕ ರಂಗಭೂಮಿ ಗೆ ಕೊಡುಗೆ ನೀಡಿದ್ದಾರೆ. ಅವರ ನಿಧನದ ನಂತರ ಮತ್ತೆ ನಾಟಕ ಸಾಹಿತ್ಯವನ್ನು ರಚಿಸುವ ಕೆಲಸ ಶಶಿರಾಜ್ ಕಾವೂರು ನಂತವರು ಮಾಡಲು ಹೊರಟಿರುವುದು ಶ್ಲಾಘನೀಯ ಎಂದರು.

ಸರಕಾರ ಗ್ರಂಥಾಲಯಗಳನ್ನು ಸರಕಾರಿ ಇಲಾಖೆಯಿಂದ ಬಿಡುಗಡೆಗೊಳಿಸುವ ಪ್ರಕ್ರಿಯೆ ಯಲ್ಲಿ ತೊಡಗಿದಾಗ ಗ್ರಂಥಾಲಯಗಳು ಮುಚ್ಚುವ ಅಪಾಯವಿದೆ. ಇದರಿಂದ ಭಾಷಾ ಬೆಳವಣಿಗೆಯ ದ್ರಷ್ಟಿಯಿಂದ, ಓದುಗರಿಗೆ ನಷ್ಟವಾಗಬಹುದು. ಜೊತೆಗೆ ಸಮಗ್ರ ಸಾಹಿತ್ಯ ಕ್ಷೇತ್ರಕ್ಕೆ ನಷ್ಟವಾಗಬಹುದು. ಈ ನಿಟ್ಟಿನಲ್ಲಿ ಗ್ರಂಥಾಲಯ ಇಲಾಖೆಯನ್ನು ಮುಚ್ಚದಂತೆ ಸರ್ಕಾರಕ್ಕೆ ಸಾರ್ವಜನಿಕರು ಮಾಡಬೇಕೆಂದು ರವೀಂದ್ರನಾಥ ಸಿರಿವರ ಅಭಿಪ್ರಾಯಿಸಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ವಹಿಸಿ ಮಾತನಾಡುತ್ತಾ, ಮಾನವೀಯ ಸಂಬಂಧಗಳು ವ್ಯಾಪಾರೀಕರಣಗೊಳುತ್ತಿರುವ ಕಾಲಘಟ್ಟದಲ್ಲಿ ಸುಸಂಸ್ಕೃತ ಸಮಾಜದ ನಿರ್ಮಿಸುವಲ್ಲಿ ನಾಟಕ ಪ್ರಬಲ ಮಾಧ್ಯಮ ಎಂದು ತಿಳಿಸಿದ್ದಾರೆ.

ಅತಿಥಿಯಾಗಿ ಜಿಲ್ಲಾ ಸತ್ರ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣಾಚಾರ್ಯ, ಸಾಹಿತಿ ಡಾ.ನಾ. ದಾಮೋದರ ಶೆಟ್ಟಿ, ಸಿರಿವಾರ ಪ್ರಕಾಶನದ ಮಾಲಕ ರವೀಂದ್ರ ನಾಥ, ಕೆನರಾ ಕಾಲೇಜಿನ ಗೋಪಾ ಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಲೇಖಕ ಶಶಿ ರಾಜ್ ಕಾವೂರು ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X