Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇಶವ ಅಂಗಡಿಮಾರು ನಿಧನ

ಕೇಶವ ಅಂಗಡಿಮಾರು ನಿಧನ

ವಾರ್ತಾಭಾರತಿವಾರ್ತಾಭಾರತಿ23 Jun 2019 10:51 PM IST
share
ಕೇಶವ ಅಂಗಡಿಮಾರು ನಿಧನ

ಮಂಗಳೂರು, ಜೂ.23: ಕಂಕನಾಡಿ ಗರೋಡಿ ಬ್ರಹ್ಮಬೈದರ್ಕಳ ಕ್ಷೇತ್ರದ ಅಧ್ಯಕ್ಷರು, ಧಾರ್ಮಿಕ ಮುಂದಾಳು, ಜಪ್ಪಿನಮೊಗರು ನಿವಾಸಿ ಜೆ.ಕೇಶವ ಅಂಗಡಿಮಾರು (52) ಹೃದಯಾಘಾತದಿಂದ ರವಿವಾರ ನಿಧನರಾದರು.

ಶನಿವಾರ ಹಠಾತ್ ಅಸ್ವಸ್ಥಕ್ಕೀಡಾದ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಲಿಸದೆ ರವಿವಾರ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ. ಇವರಿಗೆ ಪತ್ನಿ, ಮಕ್ಕಳು ಇದ್ದಾರೆ.

ಇವರು ಗೃಹರಕ್ಷಕದಳದಲ್ಲಿ ಸುಮಾರು ಎರಡು ದಶಕಗಳ ಕಾಲ ಸೇವೆ ಸಲ್ಲಿಸಿ ಸೇವೆಗೆ ವಿಶೇಷ ಪ್ರಶಸ್ತಿ ಪಡೆದಿದ್ದರು. ಕಂಕನಾಡಿ ಗರೋಡಿ ಕ್ಷೇತ್ರದ ಅಧ್ಯಕ್ಷರಾಗಿ ನಾಲ್ಕು ತಿಂಗಳ ಹಿಂದೆಯಷ್ಟೇ ಆಯ್ಕೆಯಾಗಿದ್ದರು. ಧಾರ್ಮಿಕ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಇವರು ಕೊಡುಗೈದಾನಿಯಾಗಿ ಶಿಕ್ಷಣ ಸಂಸ್ಥೆ, ಸಂಘಸಂಸ್ಥೆಗಳಿಗೆ ನೆರವು ನೀಡಿದ್ದರು.

ಜಪ್ಪಿನಮೊಗರು ನಾರಾಯಣಗುರು ಮಂದಿರದ ಮಾಜಿ ಅಧ್ಯಕ್ಷ, ಜಪ್ಪಿನಮೊಗರು ಕಂರ್ಭಿಸ್ಥಾನ ಶ್ರೀ ವೈದ್ಯನಾಥ ದೈವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ, ಸೂರ್ಯನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ, ಜಪ್ಪಿನಮೊಗರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ, ಜಪ್ಪಿನಮೊಗರು ಜಯ-ವಿಜಯ ಜೋಡುಕರೆ ಕಂಬಳದ ವ್ಯವಸ್ಥಾಪನಾ ಸಮಿತಿಯ ಪ್ರಧಾನ ಸಂಚಾಲಕರಾಗಿ, ಬಿಕರ್ನಕಟ್ಟೆ ಬಜ್ಜೋಡಿ ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯ ಸ್ಥಾಪಕರಾಗಿದ್ದು, ಹಲವಾರು ಯುವಕರಿಗೆ ತಾಲೀಮು ತರಬೇತಿ ನೀಡುವ ಮೂಲಕ ಸೇವೆ ಸಲ್ಲಿಸಿದ್ದರು.

ನೂರಾರು ಮಂದಿಗೆ ಉದ್ಯೋಗದಾತರು: ಸುಮಾರು 30 ವರ್ಷಗಳಿಂದ ನಗರದಲ್ಲಿ ಸೆಂಟ್ರಿಂಗ್ ಕಂಟ್ರಾಕ್ಟ್‌ದಾರರಾಗಿದ್ದು, ನೂರಾರು ಮಂದಿಗೆ ಉದ್ಯೋಗ ನೀಡಿದವರು. ಇವರ ಅಂತ್ಯಕ್ರಿಯೆ ಸೋಮವಾರ 11ಗಂಟೆಗೆ ಜಪ್ಪಿನಮೊಗರು ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X