Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನ: ಜೈಲಿನಿಂದ ಮೂವರು ಅತ್ಯಾಚಾರ...

ರಾಜಸ್ಥಾನ: ಜೈಲಿನಿಂದ ಮೂವರು ಅತ್ಯಾಚಾರ ಆರೋಪಿಗಳು ಪರಾರಿ

ವಾರ್ತಾಭಾರತಿವಾರ್ತಾಭಾರತಿ23 Jun 2019 11:24 PM IST
share
ರಾಜಸ್ಥಾನ: ಜೈಲಿನಿಂದ ಮೂವರು ಅತ್ಯಾಚಾರ ಆರೋಪಿಗಳು ಪರಾರಿ

ಕೋಟಾ, ಜೂ. 23: ಪ್ರತ್ಯೇಕ ಅತ್ಯಾಚಾರ ಪ್ರಕರಣದ ಮೂವರು ಆರೋಪಿಗಳು ರಾಜಸ್ಥಾನದ ಝಲ್ವಾರ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದಾರೆ.

ಮೂವರೂ ಝುಲ್ವಾರ್ ಜಿಲ್ಲೆಯ ನಿವಾಸಿಗಳಾಗಿದ್ದು, ಇವರಲ್ಲಿ ಓರ್ವನನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.

ಡಗ್ ಪಟ್ಟಣದ ಬಾಲಮುಕುಂದ್ ರಾಥೋಡ್ (34), ಮೊರಿಯಖೇಡಿ ಗ್ರಾಮದ ದಿನೇಶ್ ಪ್ರಜಾಪತಿ (25) ಹಾಗೂ ಪಿಡಾವ ಪಟ್ಟಣದ ಸೋಹನ್ ಕುಮಾರ್ ಸುಥಾರ್ (27) ಅವರನ್ನು ಬ್ಯಾರಕ್‌ನಿಂದ ಕರೆದುಕೊಂಡು ಬರುತ್ತಿದ್ದಾಗ ಅವರು ಬ್ಲಾಂಕ್ಲೆಟ್ ಬಳಿಸಿ 18 ಅಡಿ ಎತ್ತರದ ಗೋಡೆ ಹಾರಿ ಪರಾರಿಯಾಗಿದ್ದಾರೆ ಎಂದು ಝಲ್ವಾರ್ ಜಿಲ್ಲಾ ಕಾರಾಗೃಹದ ಉಪ ಅಧೀಕ್ಷಕ ರಾಜ್‌ಪಾಲ್ ಸಿಂಗ್ ಹೇಳಿದ್ದಾರೆ.

ಸಂಜೆ ರೋಲ್ ಕಾಲ್ ಸಂದರ್ಭ ಮೂವರು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂತು. ಉಳಿದವರನ್ನು ಇದುವರೆಗೆ ಪತ್ತೆ ಹಚ್ಚಿಲ್ಲ. ಮಧ್ಯಪ್ರದೇಶ ಸೇರಿದಂತೆ ವಿವಿಧ ಪ್ರದೇಶಗಳಿಗೆ ನಾಲ್ಕು ಶೋಧನಾ ತಂಡವನ್ನು ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X